
ಕರಾಚಿ (ಪಾಕಿಸ್ತಾನ) – ಪಾಕಿಸ್ತಾನದ ಸಿಂಧ ಪ್ರದೇಶದ ತಂಡೋಅಲ್ಲಾಹಾರದಲ್ಲಿ ಮುಶ್ತಾಕ ಭಟ್ಟಿ ಹೆಸರಿನ 22 ವರ್ಷದ ಮುಸಲ್ಮಾನನು ಸವಿತಾ ಮೇಘವಾರ ಹೆಸರಿನ 14 ವರ್ಷದ ಅಪ್ತಾಪ್ತ ಹಿಂದೂ ಹುಡುಗಿಯ ಅಪಹರಣ ಮಾಡಿ, ಅವಳೊಂದಿಗೆ ನಿಕಾಹ ಮಾಡಿಕೊಂಡನು, ಎಂದು ನಾರಾಯಣ ಭಿಲ್ ಇವರು ಟ್ವೀಟ ಮಾಡಿ ಮಾಹಿತಿ ತಿಳಿಸಿದರು. ನಾರಾಯಣ ಭಿಲ್ ಇವರು `ಹಿಂದೂ ಆರ್ಗನೈಸೇಶನ್ ಆಫ್ ಸಿಂಧ’ ಈ ಸಂಘಟನೆಯ ಸಂಸ್ಥಾಪಕ ಮತ್ತು ಸಂಯೋಜಕರಾಗಿದ್ದಾರೆ. ಅವರು ಪಾಕಿಸ್ತಾನದಲ್ಲಿ ಹಿಂದೂಗಳ ಮೇಲೆ ಆಗುವ ಆಘಾತದ ವಿಷಯದಲ್ಲಿ ನಿರಂತರವಾಗಿ ಮಾಹಿತಿ ನೀಡುತ್ತಿರುತ್ತಾರೆ.
ಸಂಪಾದಕೀಯ ನಿಲುವುಪಾಕಿಸ್ತಾನದಲ್ಲಿ ಅಸುರಕ್ಷಿತ ಹಿಂದೂ ಬಾಲಕಿಯರು ! ಇಂತಹ ಘಟನೆಗಳ ಸಂದರ್ಭದಲ್ಲಿ ಯಾವುದೇ ಮಾನವ ಹಕ್ಕುಗಳ ಸಂಘಟನೆ, ಆಯೋಗ, ಜಾತ್ಯತೀತವಾದಿಗಳು, ಪ್ರಗತಿ(ಅಧೋ)ಪರರು ಬಾಯಿ ಬಿಡುವುದಿಲ್ಲ, ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಿ ! |
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ