ಬಾಂಗ್ಲಾದೇಶದಲ್ಲಿ ಅಸುರಕ್ಷಿತ ಹಿಂದೂ !

ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದ ಮುಗರಾ ಜಿಲ್ಲೆಯಲ್ಲಿನ ರಾಯಪುರ ಗ್ರಾಮದಲ್ಲಿ ಮಹಮ್ಮದ್ ಆಲಮಗಿರ ಮತ್ತು ರೋನಿ ಮಲಿಕ್ ಇವರು ಅವರ ಇತರ ಸಹಚರರ ಜೊತೆ ಸೇರಿ ರತನ ಬಸು ಎಂಬ ಹಣ್ಣಿನ ವ್ಯಾಪಾರಿಯ ಹತ್ಯೆ ಮಾಡಿದ್ದಾರೆ. ಬಸುನನ್ನು ಕುಟುಂಬದವರೆದರು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿದ್ದಾರೆ. ಆಲಮಗಿರ ಮತ್ತು ರೊನಿ ಇವರು ಹಣ್ಣಿನ ವ್ಯಾಪಾರಿಗಳಾಗಿದ್ದಾರೆ. ಆರೋಪಿಯ ವಿರುದ್ಧ ದೂರದ ದಾಖಲಿಸಿದ್ದು ಪೊಲೀಸರು ಅವನನ್ನು ಹುಡುಕುತ್ತಿದ್ದಾರೆ.
बांग्लादेश में परिवार के सामने हिंदू व्यापारी की हत्या, मोहम्मद आलमगीर ने साथियों संग मिलकर घटना को दिया अंजाम#Bangladesh #Hindu https://t.co/sSGW7YUO1v
— ऑपइंडिया (@OpIndia_in) February 4, 2023
ಭಾರತದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾಗಗಳ ಮೇಲೆ ಚೀನಾ ಅಕ್ರಮ ನಿಯಂತ್ರಣ ಸಾಧಿಸಿದೆ !
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ !
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!
‘ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತ ತನ್ನ ಜನರ ಸಮಸ್ಯೆಗಳತ್ತ ಗಮನ ಹರಿಸುತ್ತದೆ ಎಂದು ಭಾವಿಸುತ್ತೇವೆ!’
ಭಾರತ-ನೇಪಾಳ ಗಡಿಯ ಮೂಲಕ ಆಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಖಲಿಸ್ತಾನಿ ಪ್ರತ್ಯೇಕತಾವಾದಿ, ಅಮೆರಿಕನ್ ಪ್ರಜೆಯೊಂದಿಗೆ ಬಂಧನ
ನ್ಯೂಯಾರ್ಕ್ (ಅಮೇರಿಕ): ಏಷ್ಯನ್ ಮೂಲದ ವ್ಯಕ್ತಿಗಳ ಮೇಲೆ ಚಾಕು ದಾಳಿ!