೨ ಮುಸಲ್ಮಾನ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲು !
![]()
ಸಹಾರನಪುರ (ಉತ್ತರಪ್ರದೇಶ) – ಇಲ್ಲಿಯ ಗ್ಲೋಕಲ್ ವಿಶ್ವವಿದ್ಯಾಲಯದ ಬಸ್ಸಿನಲ್ಲಿ ವಿದ್ಯಾರ್ಥಿಗಳಿಂದ ‘ಪಾಕಿಸ್ತಾನ ಜಿಂದಾಬಾದ’ನ ಘೋಷಣೆ ನೀಡುತ್ತಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿದೆ. ಪೊಲೀಸರು ಈ ಘೋಷಣೆಯ ಪ್ರಕರಣದಲ್ಲಿ ಶೋಭನ್ ಮತ್ತು ಅಹಮದ ಶಾಬಾಬ ಮಲೀಕ್ ಈ ೨ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ವಿಶ್ವವಿದ್ಯಾಲಯ ಮೌನವಹಿಸಿದೆ.
Saharanpur’s Glocal University students raise slogans of Pakistan Zindabad pic.twitter.com/fgwJbuVIBS
— The New Indian (@TheNewIndian_in) February 5, 2023
ಸಂಪಾದಕೀಯ ನಿಲುವುಇಂತಹವರಿಗೆ ಈಗ ದಿವಾಳಿ ಆಗಿರುವ ಪಾಕಿಸ್ತಾನಕ್ಕೆ ಕಳಿಸುವುದು ಇದೇ ಕಠಿಣ ಶಿಕ್ಷೆ ಆಗಬಹುದು ! |
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!