ನವ ದೆಹಲಿ – ಎಂ.ಐ.ಎಂ.ನ ಅಧ್ಯಕ್ಷ ಮತ್ತು ಸಂಸದ ಅಸದುದ್ದೀನ್ ಓವೈಸಿ ಇವರ ದೆಹಲಿಯ ನಿವಾಸ ಸ್ಥಳದ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಕಲ್ಲುತೂರಾಟ ನಡೆದಿದೆ. ಇದರಲ್ಲಿ ಅವರ ಮನೆಯ ಕಿಟಕಿಯ ಗಾಜುಗಳು ಒಡೆದಿವೆ.
Gujarat: Stones pelted at Vande Bharat Express bearing AIMIM chief Asaduddin Owaisi to Surat; windows damaged#AsaduddinOwaisi #vandebharatexpress #Gujarat
Read: https://t.co/22LGahzcdC— India TV (@indiatvnews) November 7, 2022
ಓವೈಸಿ ಇವರು, ನನ್ನ ದೆಹಲಿಯ ಮನೆಯ ಮೇಲೆ ಮತ್ತೊಮ್ಮೆ ದಾಳಿ ನಡೆದಿದೆ ಎಂದು ಹೇಳಿದರು.೨೦೧೪ ನಂತರ ಇದು ನಾಲ್ಕನೆಯ ಘಟನೆಯಾಗಿದೆ. ನಾನು ಜೈಪುರನಿಂದ ಹಿಂತಿರುಗಿ ಮನೆಗೆ ಬಂದ ನಂತರ ನನ್ನ ಮನೆಯ ಕೆಲಸದವರು, ಗುಂಪಿನಿಂದ ಕಲ್ಲು ತೂರಾಟ ನಡೆದಿರುವುದರಿಂದ ಕಿಟಕಿಯ ಗಾಜು ಒಡೆದಿದೆ ಎಂದು ಹೇಳಿದರು. ಈ ಘಟನೆ ಖೇದಕರವಾಗಿದೆ. ಎಲ್ಲಕ್ಕಿಂತ ಹೆಚ್ಚಿನ ಭದ್ರತೆ ಇರುವ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ