
ಅಲಿಗಡ (ಉತ್ತರಪ್ರದೇಶ) – ಇಲ್ಲಿಯ ಹರಿಜನ ವಸತಿ ಹೆಸರಿನ ಪ್ರದೇಶದ ದೇವಸ್ಥಾನದಲ್ಲಿ ನುಗ್ಗಿ ಮೂರ್ತಿಯನ್ನು ಭಗ್ನಗೊಳಿಸಿದ ಪ್ರಕರಣದಲ್ಲಿ ಪೊಲೀಸರು ಮಹಮ್ಮದ ಸೈಫ ನನ್ನು ಬಂಧಿಸಿದ್ದಾರೆ. ಸೈಫ ದೇವಸ್ಥಾನದೊಳಗೆ ನುಗ್ಗಿ ಕಳ್ಳತನ ಮಾಡಲು ಪ್ರಯತ್ನಿಸುತ್ತಿರುವಾಗ ಜನರು ಅವನನ್ನು ಹಿಡಿಯಲು ಪ್ರಯತ್ನಿಸಿದಾಗ ಅವನು ಮೂರ್ತಿಯನ್ನು ಧ್ವಂಸಗೊಳಿಸಿ, ಮೂವರ ಮೇಲೆ ದಾಳಿ ನಡೆಸಿದ್ದಾನೆ.
मंदिर में घुस कर मूर्तियाँ खंडित करने वाले सैफ को यूपी पुलिस ने दबोचा: दानपात्र भी लूट लिया, विरोध करने वालों को मारने दौड़ा#Aligarh #HinduTemplehttps://t.co/HAoTsksPbm
— ऑपइंडिया (@OpIndia_in) February 19, 2023
ಸಂಪಾದಕೀಯ ನಿಲುವುಮಹಮ್ಮದ ಗಝನಿಯ ವಂಶಜರು ಇಂದಿಗೂ ದೇಶದಲ್ಲಿ ಇರುವುದರಿಂದ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಅದನ್ನು ಶಾಶ್ವತವಾಗಿ ತಡೆಯಲು ಹಿಂದೂ ರಾಷ್ಟ್ರವೊಂದೇ ಪರ್ಯಾಯವಾಗಿದೆ ! |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation