ಕೇಂದ್ರ ಸರಕಾರವು ಲವ್ ಜಿಹಾದ್ ವಿರೋಧಿ ಕಾನೂನು ಜಾರಿ ಮಾಡುವುದು ಆವಶ್ಯಕ ! – ನ್ಯಾಯವಾದಿ ವೀರೇಂದ್ರ  ಇಚಲಕರಂಜಿಕರ, ರಾಷ್ಟ್ರೀಯ ಅಧ್ಯಕ್ಷ, ಹಿಂದೂ ವಿಧಿಜ್ಞ ಪರಿಷತ್ತು

ನ್ಯಾಯವಾದಿ ವೀರೇಂದ್ರ ಇಚಲಕರಂಜೀಕರ

ಲವ್ ಜಿಹಾದ್‌ದಿಂದ ಕೇವಲ ಭಾರತದಲ್ಲಿ ಅಷ್ಟೇ ಅಲ್ಲದೆ, ಭಾರತದ ಹೊರಗಿನ ಹಿಂದೂಗಳ ಸಹಿತ ಸಿಕ್ಖ್ ಯುವತಿಯರೂ ಹೆಚ್ಚಿನ ಸಂಖ್ಯೆಯಲ್ಲಿ ಮತಾಂತರ ಆಗಿರುವುದರಿಂದ ಹಿಂದೂ ಕುಟುಂಬ ವ್ಯವಸ್ಥೆಯ ಮೇಲೆ ಇದರ ಗಂಭೀರ ಪರಿಣಾಮ ಬೀರಿದೆ. ಲವ್ ಜಿಹಾದ್ ಅಸ್ತಿತ್ವದಲ್ಲಿ ಇಲ್ಲ, ಎಂದು ಹೇಳುವವರು ಅದರ ವಿರುದ್ಧದ ಕಾನೂನಿಗೆ ಏಕೆ ವಿರೋಧಿಸುತ್ತಾರೆ ? ಈಗ ಕೇಂದ್ರ ಸರಕಾರವೇ ಲವ್ ಜಿಹಾದ್ ವಿರೋಧಿ ಕಾನೂನು ಜಾರಿ ಮಾಡಿ ಯೋಗ್ಯ ಕ್ರಮ ಕೈಗೊಳ್ಳುವುದು ಆವಶ್ಯಕವಿದೆ.