ಭಾಜಪದ ರಾಷ್ಟ್ರೀಯ ವಕ್ತಾರರಾದ ಪ್ರೇಮ ಶುಕ್ಲಾರವರಿಂದ ಆಶ್ವಾಸನೆ !

ವಾರಾಣಸಿ, ಮಾರ್ಚ ೨ (ವಾರ್ತೆ) – ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಇತ್ತೀಚೆಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರರಾದ ಶ್ರೀ. ಪ್ರೇಮ ಶುಕ್ಲಾರವರನ್ನು ಭೇಟಿಯಾದರು. ಈ ಸಮಯದಲ್ಲಿ ಶ್ರೀ. ರಮೇಶ ಶಿಂದೆಯವರು ‘ಹಲಾಲ ಪ್ರಮಾಣಪತ್ರದಿಂದ ನಡೆಯುತ್ತಿರುವ ಸಮಾನಾಂತರ ಆರ್ಥಿಕ ವ್ಯವಸ್ಥೆ ಹಾಗೂ ಅದರ ಅಪಾಯ’ದ ಸಂದರ್ಭದಲ್ಲಿ ಶುಕ್ಲಾರವರಿಗೆ ಮಾಹಿತಿ ನೀಡಿದರು. ಆಗ ಶುಕ್ಲಾರವರು ‘ಭಾಜಪದ ನೇತೃತ್ವದ ಬಳಿ ಈ ವಿಷಯದಲ್ಲಿ ಆಳವಾದ ತನಿಖೆ ಮಾಡಬೇಕಾಗಿ ಮನವಿ ಮಾಡುತ್ತೇನೆ’ ಎಂಬ ಆಶ್ವಾಸನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀ. ರಮೇಶ ಶಿಂದೆಯವರು ಸಂಕಲಿಸಿರುವ ‘ಹಲಾಲ ಜಿಹಾದ’ ಎಂಬ ಪುಸ್ತಕವನ್ನು ಅವರಿಗೆ ಉಡುಗೊರೆಯಾಗಿ ನೀಡಲಾಯಿತು.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.