ಢಾಕಾದಲ್ಲಿ ಹಿಂದೂಗಳ ಮನೆಗಳು ಮತ್ತು ದೇವಸ್ಥಾನಗಳು ಧ್ವಂಸ !

‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್’ ನ ದಾವೆ

ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದ ಪ್ರಧಾನ ಮಂತ್ರಿ ಶೇಖ ಹಸೀನಾ ಇವರು ಹಿಂದೂ ವಿರೋಧಿ ಅಭಿಯಾನ ನಡೆಸುತ್ತಿದ್ದಾರೆ. ಢಾಕಾ, ಮಿರಪುರ ಹಿಂದೂ ಕಾಲನಿಯಲ್ಲಿನ ದೇವಸ್ಥಾನಗಳು ಮತ್ತು ಮನೆಗಳನ್ನು ಸರಕಾರ ಧ್ವಂಸ ಮಾಡಿದ್ದಾರೆ. ಮಾನವ ಹಕ್ಕುಗಳ ಸಂಘಟನೆಗಳು ಈಗ ಕುರುಡಾಗಿದೆ, ಎಂದು ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್’ ಈ ಟ್ವೀಟ್ ಮಾಡಿ ಆರೋಪಿಸಿದೆ.

ಸಂಪಾದಕೀಯ ನಿಲುವು

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ನಿರಂತರ ದಾಳಿಯ ಹಿನ್ನೆಲೆಯಲ್ಲಿ ಈ ವಿಷಯ ನಿರಾಕರಿಸಲಾಗದು ! ಪ್ರಧಾನಮಂತ್ರಿ ಶೇಖ ಹಸೀನಾ ಜೊತೆ ಭಾರತದ ಒಳ್ಳೆಯ ಸಂಬಂಧ ಇರುವಾಗ ಬಾಂಗ್ಲಾದೇಶದಲ್ಲಿ ಹಿಂದುಗಳ ರಕ್ಷಣೆ ಆಗುತ್ತಿಲ್ಲ, ಇದು ವಾಸ್ತವವಾಗಿದೆ, ಈ ಪರಿಸ್ಥಿತಿ ಬದಲಾಯಿಸುವುದಕ್ಕೆ ಭಾರತದಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆ ಮಾಡುವುದು ಅನಿವಾರ್ಯ !