ಹಿಜಾಬ್ ಧರಿಸಿ ಪರೀಕ್ಷೆ ಬರೆಯುವ ಕುರಿತಾದ ಅರ್ಜಿಯ ವಿಚಾರಣೆಗಾಗಿ ೩ ನ್ಯಾಯಮೂರ್ತಿಗಳ ಪೀಠದ ಸ್ಥಾಪನೆಯಾಗಲಿದೆ

(ಹಿಜಾಬ್ ಎಂದರೆ ಮುಸಲ್ಮಾನ ಮಹಿಳೆಯರು ತಲೆ ಮತ್ತು ಕತ್ತನ್ನು ಮುಚ್ಚಿಕೊಳ್ಳುವ ಬಟ್ಟೆ)

ಸಾಂಧರ್ಭಿಕ ಚಿತ್ರ

ನವದೆಹಲಿ – ಕರ್ನಾಟಕದಲ್ಲಿ ಸರಕಾರಿ ಶಾಲೆಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಒತ್ತಾಯಿಸುವ ಮುಸಲ್ಮಾನ ವಿದ್ಯಾರ್ಥಿನಿಯರ ಅರ್ಜಿಯ ಮೇಲೆ ವಿಚಾರಣೆ ನಡೆಸಲು ನ್ಯಾಯಾಲಯವು ೩ ನ್ಯಾಯಮೂರ್ತಿಗಳ ಪೀಠವನ್ನು ಸ್ಥಾಪಿಸಲಿದೆ.