
ಸ್ವಾತಂತ್ರ್ಯಪೂರ್ವ ಕಾಲದಲ್ಲಿ ಸಾವರಕರರ ವಿಚಾರವನ್ನು ಕಾಂಗ್ರೆಸ ಹಾಗೂ ದೇಶವು ಕೇಳಿದ್ದರೆ ಆಗ ದೇಶದ ವಿಭಜನೆಯಾಗುತ್ತಿರಲಿಲ್ಲ ಇಂದು ದೇಶದ ಎರಡನೆ ವಿಭಜನೆಯು ಬೇಡವೆಂದಾದರೆ ಸ್ವಾತಂತ್ರ್ಯವೀರ ಸಾವರಕರರ ಹಿಂದೂ ರಾಷ್ಟ್ರವಾದಿ ವಿಚಾರವನ್ನು ಮೈಗೂಡಿಸಿಕೊಂಡು ಅದನ್ನು ಅನುಸರಿಸಿ ಕೊಂಡು ಹೋಗುವ ಆವಶ್ಯಕತೆಯಿದೆ. ಅವರ ವಿಚಾರಗಳನ್ನು ಪ್ರಚಾರ ಮಾಡಬೇಕು. ಹಾಗೆಯೇ ನಮ್ಮ ದೇಶದ ಯುವಕರ ಮನಸ್ಸಿನಲ್ಲಿ ಸ್ವಾತಂತ್ರ್ಯವೀರ ಸಾವರಕರರಲ್ಲಿರುವಂತಹ ರಾಷ್ಟ್ರಭಕ್ತಿಯ ಬೀಜವನ್ನು ಬಿತ್ತಬೇಕು.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !