ಮುಸ್ಲಿಂ ರಾಷ್ಟ್ರ ಬಾಂಗ್ಲಾದೇಶದಲ್ಲಿ ಹಿಂದೂಗಳ ಅಸುರಕ್ಷಿತ ಮಂದಿರಗಳು !

ಢಾಕಾ (ಬಾಂಗ್ಲಾದೇಶ) – ಇಲ್ಲಿಯ ಠಾಕೂರಗಾವ ಜಿಲ್ಲೆಯಲ್ಲಿರುವ ರೂಹಿಯಾ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿರುವ ದುರ್ಗಾದೇವಿಯ ದೇವಸ್ಥಾನದ ಮೇಲೆ ಉಗ್ರಗಾಮಿ ಮುಸಲ್ಮಾನರು ದಾಳಿ ನಡೆಸಿದ್ದಾರೆ. ಧರ್ಮಾಪುರ ಗ್ರಾಮದಲ್ಲಿರುವ ಈ ದೇವಸ್ಥಾನದಲ್ಲಿದ್ದ ದುರ್ಗಾದೇವಿಯ ಮೂರ್ತಿಯನ್ನು ಧ್ವಂಸಗೊಳಿಸಲಾಗಿ, ಎಂದು ‘ವಾಯಿಸ್ ಆಫ್ ಬಾಂಗ್ಲಾದೇಶಿ ಹಿಂದೂಸ್’ ಟ್ವೀಟ್ ಮಾಡಿ ಮಾಹಿತಿ ನೀಡಿದೆ.
#Bangaladesh 🇧🇩 : Extremists attacked a temple in Dharmapur village of Ruhia thana in Thakurgaon district. pic.twitter.com/fwQdyL9etm
— Voice Of Bangladeshi Hindus 🇧🇩 (@VoiceOfHindu71) March 6, 2023
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ