
ಇಸ್ಲಾಮಾಬಾದ (ಪಾಕಿಸ್ತಾನ) – ದಿವಾಳಿಯ ಹೊಸ್ತಿಲಲ್ಲಿ ನಿಂತಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಶಾಹಬಾಜ ಶರೀಫ ರಮಜಾನ್ ಸಮಯದಲ್ಲಿ ಬಡವರಿಗೆ ಗೋಧಿಹಿಟ್ಟನ್ನು ಉಚಿತವಾಗಿ ವಿತರಿಸುವುದಾಗಿ ಘೋಷಿಸಿದ್ದಾರೆ. ಸಧ್ಯಕ್ಕೆ ಪಾಕಿಸ್ತಾನಕ್ಕೆ ಗೋಧಿ ಹಿಟ್ಟಿನ ಕೊರತೆ ಅತ್ಯಧಿಕವಾಗಿದೆ. ಮಾರ್ಚ 24 ರಿಂದ ರಮಜಾನ್ ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ ಪಂಜಾಬ ಪ್ರಾಂತ್ಯದಲ್ಲಿ ಹಿಟ್ಟನ್ನು ವಿತರಿಸಲಿದ್ದಾರೆ.
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
15 ವರ್ಷಕ್ಕಿಂತ ಕಡಿಮೆ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಫ್ರಾನ್ಸ್ : France Social Media Ban
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs