
ಪ್ರತಿಜ್ಞೆ
೧. ‘ನಾವೆಲ್ಲ ಹಿಂದೂಗಳು ಯುಗಾದಿಯ ಶುಭ ಮುಹೂರ್ತದಲ್ಲಿ ಕೇವಲ ಭಾರತದಲ್ಲಿ ಅಷ್ಟೇಅಲ್ಲ, ಪೃಥ್ವಿಯ ಮೇಲೆ ಎಲ್ಲೆಡೆ ಹಿಂದೂ ಧರ್ಮ ಪ್ರಸ್ಥಾಪಿತಗೊಳಿಸಿ ಅಖಿಲ ಮನುಕುಲಕ್ಕೆ ಸುಸಂಸ್ಕ್ರತ ಮತ್ತು ಸುಖ-ಸಮೃದ್ಧಿಯುಕ್ತ ಜೀವನ ನೀಡಲು ನಿಶ್ಚಯ ಮಾಡುತ್ತೇವೆ.
೨. ವ್ಯಷ್ಟಿ ಸಾಧನೆ, ಎಂದರೆ ನಾಮಜಪ ಧರ್ಮಾಚರಣೆ ಮಾಡಿ ಮತ್ತು ಸಮಷ್ಟಿ ಸಾಧನೆ, ಎಂದರೆ ಹಿಂದೂ ರಾಷ್ಟ್ರ ಹಾಗೂ ಧರ್ಮರಕ್ಷಣೆ ಮಾಡಿ ಹಿಂದೂ ಧರ್ಮದ ಪತಾಕೆಯನ್ನು ಇಡೀ ವಿಶ್ವದಲ್ಲಿ ಹಾರಿಸೋಣ’, ಎಂದು ನಾವು ಬ್ರಹ್ಮಧ್ವಜದ ಎದುರು ಪ್ರತಿಜ್ಞೆ ಮಾಡುತ್ತೇವೆ.’
ಪ್ರಾರ್ಥನೆ
‘ಹೇ ಬ್ರಹ್ಮದೇವ, ಹೇ ವಿಷ್ಣು, ಈ ಧ್ವಜದ ಮಾಧ್ಯಮದಿಂದ ವಾತಾವರಣದಲ್ಲಿ ವಿದ್ಯಮಾನವಾಗಿರುವ ಪ್ರಜಾಪತಿ,ಸೂರ್ಯ ಮತ್ತು ಸಾತ್ತ್ವಿಕ ಲಹರಿಗಳನ್ನು ನಾವು ಗ್ರಹಿಸುವಂತಾಗಲಿ. ಅದರಲ್ಲಿ ಸಿಗುವ ಶಕ್ತಿಯ ಚೈತನ್ಯವು ಸತತವಾಗಿರಲಿ. ನನಗೆ ಪ್ರಾಪ್ತವಾದ ಶಕ್ತಿಯು ನಮ್ಮಿಂದ ಸಾಧನೆಗಾಗಿ, ಗುರುಸೇವೆಗಾಗಿ, ಹಾಗೆಯೇ ರಾಷ್ಟ್ರ ಮತ್ತು ಧರ್ಮದ ಕಾರ್ಯಕ್ಕಾಗಿ ಉಪಯೋಗವಾಗಲಿ’ ಇದೇ ನಿಮ್ಮ ಚರಣಗಳಲ್ಲಿ ಪ್ರಾರ್ಥನೆ.
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?