ಮುಂದಿನ 10 ದಿನಗಳಲ್ಲಿ ಪ್ರತಿಜ್ಞಾಪತ್ರವನ್ನು ಸಲ್ಲಿಸುವಂತೆ ಆದೇಶ

ಪ್ರಯಾಗರಾಜ (ಉತ್ತರಪ್ರದೇಶ) – ಶ್ರೀಕೃಷ್ಣಜನ್ಮಭೂಮಿಯ ಪ್ರಕರಣದಲ್ಲಿ ಎಲ್ಲ ಮೊಕದ್ದಮೆಗಳ ಆಲಿಕೆಯನ್ನು ಅಲಹಾಬಾದ ಉಚ್ಚ ನ್ಯಾಯಾಲಯದಲ್ಲಿ ನಡೆಸುವಂತೆ ಕೋರಿರುವ ಅರ್ಜಿಯ ಕುರಿತು ಎಲ್ಲ ಅರ್ಜಿದಾರರಿಗೆ ಮುಂದಿನ 10 ದಿನಗಳಲ್ಲಿ ಪ್ರತಿಜ್ಞಾ ಪತ್ರವನ್ನು ಸಲ್ಲಿಸುವಂತೆ ಉಚ್ಚ ನ್ಯಾಯಾಲಯ ಆದೇಶಿಸಿದೆ. ಈ ಬಗ್ಗೆ ಮುಂದಿನ ವಿಚಾರಣೆ ಎಪ್ರಿಲ್ 4 ರಂದು ನಡೆಯಲಿದೆ. ಈ ಪ್ರಕರಣದಲ್ಲಿ ಒಟ್ಟು 8 ಅರ್ಜಿಗಳು ದಾಖಲಾಗಿವೆ.
Allahabad HC gives last chance to file reply in Krishna Janmabhoomi case https://t.co/7CoPLEc0Wi
— TOI Cities (@TOICitiesNews) March 16, 2023
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
‘ಅಕಾಲ ತಖ್ತ್’ನಿಂದ ಪಂಜಾಬ್ ಮುಖ್ಯಮಂತ್ರಿ ಮಾನ್ ಅವರನ್ನು ‘ಗುರು ದ್ರೋಹಿ’ ಎಂದು ಘೋಷಿಸಿತು!
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು