ಶಿವಲಿಂಗ ಮತ್ತು ನಂದಿಯ ಕಳವು !

ಹಮಿರಪುರ್ (ಉತ್ತರಪ್ರದೇಶ) – ಇಲ್ಲಿಯ ಬಾಂಧುರ ಖುರ್ದ ಗ್ರಾಮದ ಹೊರಗಿನ ದೇವಸ್ಥಾನದಲ್ಲಿನ ಶಿವಲಿಂಗ ಮತ್ತು ನಂದಿಯನ್ನು ದುಷ್ಕರ್ಮಿಗಳು ಧ್ವಂಸ ಮಾಡಿ ಅದನ್ನು ಕಳವು ಮಾಡಿರುವ ಘಟನೆ ನಡೆದಿದೆ. ಇದರಿಂದ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈ ಘಟನೆಯ ವಿಚಾರಣೆ ನಡೆಸುತ್ತಿದ್ದಾರೆ. ಈ ದೇವಸ್ಥಾನದಲ್ಲಿ ಯಾವುದೇ ಅರ್ಚಕರ ನೇಮಕ ಮಾಡಿರಲಿಲ್ಲ. ಈ ದೇವಸ್ಥಾನ ಗ್ರಾಮದಿಂದ ೨೦೦ ಮೀಟರ್ ದೂರದಲ್ಲಿದೆ. ಇದರ ಹತ್ತಿರ ಯಾವುದೇ ಮನೆಗಳಿಲ್ಲ. ಬೆಳಗ್ಗೆ ತೋಟಕ್ಕೆ ಹೋಗುವ ರೈತರು ದೇವಸ್ಥಾನದ ದ್ವಂಸ ಆಗಿರುವುದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಧಾರ್ಮಿಕ ಭಾನವೆಗಳಿಗೆ ನೋವನ್ನು ಉಂಟು ಮಾಡುವುದಾಗಿರದೇ ನಿಜ ಸ್ಥಿತಿ ತಿಳಿಸುವುದಾಗಿದೆ
ಸಂಪಾದಕೀಯ ನಿಲುವುಇಂತಹ ಘಟನೆ ಯಾವುದಾದರೂ ಚರ್ಚ್ ಅಥವಾ ಮಸೀದಿಯ ಸಂದರ್ಭದಲ್ಲಿ ನಡೆದಿದ್ದರೆ, ಆಗ ‘ದೇಶದಲ್ಲಿ ಅಲ್ಪಸಂಖ್ಯಾತರು ಆಸುರಕ್ಷಿತರಾಗಿದ್ದಾರೆ’, ಎಂದು ಕೂಗಾಡುತ್ತಿದ್ದರು ಮತ್ತು ಹಿಂದುಗಳನ್ನು ತಾಲಿಬಾನಿ ಎಂದು ಹೇಳುತ್ತಿದ್ದರು; ಆದರೆ ಹಿಂದೂಗಳ ಸಂದರ್ಭದಲ್ಲಿ ಘಟನೆ ನಡೆದಿರುವುದರಿಂದ ಎಲ್ಲರೂ ಶಾಂತವಾಗಿದ್ದಾರೆ ! |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.