ಪಾಕಿಸ್ತಾನ ಸರಕಾರದ ಆದೇಶ !

ಇಸ್ಲಾಮಾಬಾದ (ಪಾಕಿಸ್ತಾನ) – ಪಾಕಿಸ್ತಾನದಲ್ಲಿ ಪತ್ರಿಕೆಗಳು ಮತ್ತು ನಿಯಕಾಲಿಕೆಗಳಲ್ಲಿ ಕುರಾನಿನ ಪವಿತ್ರ ವಾಕ್ಯಗಳ ಅವಮಾನ ಮಾಡಿದರೆ ಕಠಿಣ ಶಿಕ್ಷೆ ನೀಡಲಾಗುವುದು. ಉದ್ದೇಶಪೂರ್ವಕವಾಗಿ ಅವಮಾನ ಮಾಡುವವರಿಗೆ ಜೀವಾವಧಿ ಶಿಕ್ಷೆ ನೀಡಲಾಗುವುದು. ಇದಕ್ಕೆ ಸಂಬಂಧಪಟ್ಟ ಒಂದು ಪತ್ರವನ್ನು ಪಾಕಿಸ್ತಾನ ಸರಕಾರ ಎಲ್ಲಾ ಪ್ರಕಾಶಕರಿಗೆ ಕಳುಹಿಸಿದ್ದಾರೆ. ಇದರಲ್ಲಿ ಅವರು ಕುರಾನಿನ ಪವಿತ್ರ ಕಾಪಾಡುವಂತೆ ಆದೇಶ ನೀಡಿದೆ.
ಸಂಪಾದಕರ ನಿಲುವು* ಪಾಕಿಸ್ತಾನದಲ್ಲಿ ಧರ್ಮದ ಬಗ್ಗೆ ಯಾವುದೇ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದಿರುವುದರಿಂದ ಸರಕಾರ ಈ ರೀತಿಯ ಆದೇಶ ನೀಡಲು ಸಾಧ್ಯ ! * ಭಾರತದಲ್ಲಿ ಕೂಡ ಹೇಗೆ ಮಾಡುವುದು ಅವಶ್ಯಕವಾಗಿದೆ ! |
Willful desecration of Holy Quran punishable by life imprisonment
For more, visit: https://t.co/RxJYYvu7dL#etribune
— The Express Tribune (@etribune) March 15, 2023
ಬಾಂಗ್ಲಾದೇಶ ಸರಕಾರವು ದೇಶವನ್ನು ‘ಹಿಂದೂ ಮುಕ್ತ’ ರಾಷ್ಟ್ರವನ್ನಾಗಿ ಮಾಡಲು ಬಯಸುವವರಿಗೆ ಸಹಾಯ ಮಾಡುತ್ತಿದೆಯೇ? – ಸಂಪಾದಕ ಸಲಾಹ್ ಉದ್ದೀನ್ ಚೌಧರಿ
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಲಂಡನ್ನಲ್ಲಿ ಭಾರತೀಯ ಮೂಲದ ಯುವಕನ ಹತ್ಯೆ
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
‘ಚಾಟ್ಜಿಪಿಟಿ’ಯಿಂದಾಗಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಆರೋಪ!