
ಶ್ರೀನಗರ – ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಓರ್ವ ೯ ವರ್ಷದ ಹುಡುಗಿಯ ಮೇಲೆ ಟ್ಯೂಷನ್ ಶಿಕ್ಷಕ ಅಬ್ದುಲ್ ವಹಿದ ನು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಸಂತ್ರಸ್ತ ಹುಡುಗಿಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿ ಅಬ್ದುಲ್ ವಹಿದನ ವಿರುದ್ಧ ‘ಪೋಕ್ಸೋ’ ಕಾನೂನಿನ ಅಡಿಯಲ್ಲಿ ದೂರು ದಾಖಲಿಸಿ ಅವನನ್ನು ಬಂಧಿಸಿದ್ದಾರೆ. ಪೊಲೀಸರು ಈ ಪ್ರಕರಣದ ಮುಂದಿನ ತನಿಖೆ ಮಾಡುತ್ತಿದ್ದಾರೆ.
जम्मू-कश्मीर: श्रीनगर में 9 साल की बच्ची का यौन उत्पीड़न, ट्यूशन टीचर अब्दुल वाहिद गिरफ्तार#JammuKashmirhttps://t.co/Z21J7pxD4o
— ऑपइंडिया (@OpIndia_in) March 16, 2023
ಫೆಬ್ರವರಿ ೨೦೨೩ ರಲ್ಲಿ ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿನ ಮೇರ ಇಲ್ಲಿಯೂ ಈ ಲೈಂಗಿಕ ದೌರ್ಜನ್ಯದ ಘಟನೆ ಬೆಳಕಿಗೆ ಬಂದಿತ್ತು. ಇಲ್ಲಿಯ ಸರಕಾರಿ ಶಾಲೆಯಲ್ಲಿನ ಶಿಕ್ಷಕ ಮಹಮ್ಮದ್ ತಾಜ್ ನಿಯಾಝಿ ಇವನ ಮೇಲೆ ಇಬ್ಬರು ವಿದ್ಯಾರ್ಥಿನಿಯರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಅದರ ನಂತರ ಅವನನ್ನು ಅಮಾನತುಗೊಳಿಸಿ ಬಂಧಿಸಲಾಗಿದೆ. ಅಷ್ಟೇ ಅಲ್ಲದೆ ಸಪ್ಟೆಂಬರ್ ೨೦೨೨ ರಲ್ಲಿ ದಕ್ಷಿಣ ಕಾಶ್ಮೀರದಲ್ಲಿನ ಪುಲ್ವಾಮಾ ಜಿಲ್ಲೆಯ ಒಂದು ಖಾಸಗಿ ಶಾಲೆಯ ಪ್ರಾಚಾರ್ಯ ಮಹಮ್ಮದ್ ಮುಕಬುಲ್ ಗನಿ ಇವನು ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬಲಾತ್ಕಾರ ಮಾಡಿರುವ ಆರೋಪದಲ್ಲಿ ಬಂಧಿಸಲಾಗಿತ್ತು.
ಸಂಪಾದಕೀಯ ನಿಲುವುಕಾಮುಕ ಮತಾಂಧ ! |
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept