
ಚಂಡಿಗಡ – ಪೋಲಿಸರು ನೀಡಿದ ಮಾಹಿತಿಯ ಪ್ರಾಕಾರ ಖಲಿಸ್ತಾನ ಸಂಘಟನೆಯ ಮುಖಂಡ ಅಮ್ರುತಪಾಲ ಸಿಂಗ್ ನ ೪ ಸಹಚರರನ್ನು ಬಂಧಿಸಲಾಗಿದ್ದು ಅವರಿಗೆ ವಿಶೇಷ ವಿಮಾನಗಳ ಮುಖಾಂತರ ಆಸ್ಸಾಂಗೆ ತರಲಾಯಿತು. ತದನಂತರ ಅವರಿಗೆ ದಿಬ್ರುಗಢದ ಕಾರಾಗೃಹದಲ್ಲಿಟ್ಟಿದ್ದಾರೆ. ಪಂಜಾಬ ರಾಜ್ಯದಲ್ಲಿನ ಕಾನೂನು ಹಾಗೂ ಸುವ್ಯವಸ್ಥೆಯ ಸ್ಥಿತಿಯನ್ನು ನೋಡಿಕೊಂಡು ಮುನ್ನೆಚ್ಚರಿಕೆಯ ಕ್ರಮವಾಗಿ ಪೋಲಿಸರು ಈ ನಿರ್ಧಾರ ತೆಗೆದುಕೊಂಡರು ಎಂದು ಹೇಳಲಾಗುತ್ತಿದೆ.
#Pakistan की खुफिया एजेंसी #ISI का एजेंट है #AmritpalSingh, आतंकी अवतार सिंह खंडा का है खास गुर्गा!
सब्सक्राइब करें #TimesNowNavbharat👉https://t.co/7ncdGiAtKa #TimesNowNavbharatOriginals #TNNOriginals #Punjab #Police #Khalistan @deepduttajourno pic.twitter.com/ZqtyziSQal
— Times Now Navbharat (@TNNavbharat) March 19, 2023
ಸಂಪಾದಕೀಯ ನಿಲುವುಈ ನಾಲ್ವರಿಗೂ ದೇಶದ್ರೋಹದ ಕಾನೂನಿ ಅಡಿಯಲ್ಲಿ ಶೀಘ್ರ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿ ಅವರಿಗೆ ಶಿಕ್ಷೆಯಾಗುವಂತೆ ಪ್ರಯತ್ನ ಮಾಡಬೇಕಾಗಿದೆ ! |
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !