ಜಮುಯಿ (ಬಿಹಾರ)ನ ಘಟನೆ !

ಜುಮುಯಿ (ಬಿಹಾರ) – ಇಲ್ಲಿಯ ಮಹಿಳೆಯನ್ನು ಮುತ್ತಿಟ್ಟು ಪಲಾಯನ ಮಾಡುವ ಮಹಮದ್ ಅಕ್ರಂ ಮತ್ತು ಅವನ ಗುಂಪಿನ ಇತರ ಮೂರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂದರ್ಭದಲ್ಲಿನ ಒಂದು ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾದ ನಂತರ ಪೊಲೀಸರು ಆರೋಪಿಯನ್ನು ಹಿಡಿಯಲು ಪ್ರಯತ್ನಿಸುತ್ತಿದ್ದರು. ಪೊಲೀಸರ ಮಾಹಿತಿಯ ಪ್ರಕಾರ ಈ ತಂಡ ಮಹಿಳೆಯರನ್ನು ಚಿಡಾಯಿಸುವುದು, ಅತ್ಯಾಚಾರ ಮಾಡುವುದು ಮತ್ತು ರಾತ್ರಿಯ ಸಮಯ ಕಳ್ಳತನ ಮಾಡುವ ಮುಂತಾದ ದುಷ್ಕೃತ್ಯಗಳು ಮಾಡುತ್ತವೆ. ಪೊಲೀಸರು ಈಗ ತಂಡದಲ್ಲಿನ ಇತರ ಜನರ ಮಾಹಿತಿ ಕಲೆ ಹಾಕುತ್ತಿದೆ. ಅಕ್ರಂ ತನ್ನ ಮೇಲಿನ ಆರೋಪ ಒಪ್ಪಿಕೊಂಡಿದ್ದಾನೆ. ‘ಮಹಿಳೆಯರ ಸಂದರ್ಭದಲ್ಲಿ ಇಂತಹ ಘಟನೆ ನಡೆದರೆ ಅವರು ಮಾನಕ್ಕೆ ಹೆದರಿ ಪೊಲೀಸರಿಗೆ ದೂರು ನೀಡದೆ ಇರುವುದರಿಂದ ಇದರ ಬಗ್ಗೆ ಮಾಹಿತಿ ದೊರೆಯುವುದಿಲ್ಲ’ ಎಂದು ಪೊಲೀಸರು ಹೇಳಿದರು.
Mohammed Akram, the notorious ‘Serial Kisser’ of Bihar, arrested by police: Reports https://t.co/Vu2VBsElzB
— OpIndia.com (@OpIndia_com) March 20, 2023
ಸಂಪಾದಕರ ನಿಲುವುಇಂತಹ ನಾಚಿಕೆಗೇಡಿನ ಕೃತ್ಯ ಮಾಡುವವರಿಗೆ ಜೀವಾವಧಿ ಶಿಕ್ಷೆಯಾಗಬೇಕು ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !