
ಮಥುರಾ (ಉತ್ತರ ಪ್ರದೇಶ) – ದೆಹಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿ ಬಳಿಯ ಅರಣ್ಯದಲ್ಲಿ ಪೊಲೀಸರು ದಾಳಿ ನಡೆಸಿ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯನ್ನು ಪತ್ತೆ ಹಚ್ಚಿದ್ದಾರೆ. ಆ ಸಮಯದಲ್ಲಿ ನಡೆದಿರುವ ಚಿಕಮಕಿಯ ನಂತರ ಪೊಲೀಸರು 3 ಜನರನ್ನು ಬಂಧಿಸಿದ್ದಾರೆ. ಇದರಲ್ಲಿ ಅಕ್ರಂ ಇವನಿಗೆ ಗುಂಡುತಾಗಿ ಗಾಯಗೊಂಡಿದ್ದಾನೆ. ಇಲ್ಲಿಂದ ೧೨ ಕ್ಕೂ ಹೆಚ್ಚಿನ ಪಿಸ್ತೂಲಗಳು ಮತ್ತು ಇತರ ಸಂಗ್ರಹ ವಶಪಡಿಸಿಕೊಂಡಿದ್ದಾರೆ.
Illegal arms factory busted in UP’s Mathura, 3 arrested https://t.co/TNnSDYkOqH
— TOI Cities (@TOICitiesNews) March 19, 2023
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !
ಕಾಕ್ರೋಚ್ ಜನತಾ ಪಕ್ಷ ವಿದೇಶಿ ಶಕ್ತಿಗಳ ಬೆಂಬಲವಿರುವ ವ್ಯವಸ್ಥೆ !
‘ಮೋದಿ ಸರಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ‘ರಾಷ್ಟ್ರದ ಶತ್ರುಗಳು’ ಎಂದು ಪರಿಗಣಿಸುತ್ತದೆ!’(ಅಂತೆ)
ಕಾಕ್ರೋಚ್ ಜನತಾ ಪಕ್ಷದ ಹೋರಾಟ ಮುಕ್ತಾಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕೊನೆಗೂ ರಾಜೀನಾಮೆ !