
ನವ ದೆಹಲಿ – ರಾಹುಲ್ ಗಾಂಧಿ ಲಂಡನದಲ್ಲಿ ಪ್ರಜಾಪ್ರಭುತ್ವಕ್ಕೆ ಅವಮಾನ ಆಗುವ ಹೇಳಿಕೆ ನೀಡಿದ ಪ್ರಕರಣದಲ್ಲಿ ಕ್ಷಮೆ ಯಾಚಿಸಬೇಕೆಂದು, ಆಡಳಿತಾರೂಢ ಪಕ್ಷದ ಸಂಸದರಿಂದ ಲೋಕಸಭೆಯಲ್ಲಿ ಆಗ್ರಹಿಸಿದ್ದರಿಂದ ವಿರೋಧ ಪಕ್ಷದಿಂದ ವಿರೋಧ ಮಾಡಲಾಯಿತು. ಇದರಿಂದ ನಡೆದಿರುವ ರಂಪಾಟದಿಂದ ಲೋಕಸಭೆಯ ಕಾರ್ಯಕಲಾಪ ಮಧ್ಯಾಹ್ನ 2 ಗಂಟೆಯವರೆಗೆ ಸ್ಥಗಿತಗೊಳಿಸಲಾಯಿತು. ರಾಜ್ಯಸಭೆಯಲ್ಲಿ ಕೂಡ ರಂಪಾಟ ನಡೆದಿರುವುದರಿಂದ ಅದನ್ನು ಕೂಡ ಮಧ್ಯಾಹ್ನದವರೆಗೆ ಸ್ಥಗಿತಗೊಳಿಸಲಾಯಿತು.
Both Houses of Parliament adjourned for the day amid uproar over Rahul Gandhi’s remarks on Indian democracy and other issues.https://t.co/xrPfOyV6b4
— All India Radio News (@airnewsalerts) March 20, 2023
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!