
ಭಾಗ್ಯನಗರ (ತೆಲಂಗಾಣ) – ತೆಲಂಗಾಣ ಸರಕಾರ ಮುಸ್ಲಿಂ ಉದ್ಯೋಗಿಗಳಿಗೆ ರಂಜಾನ್ ಸಮಯದಲ್ಲಿ ಕೆಲಸದಿಂದ ೧ ಗಂಟೆ ಮುಂಚಿತವಾಗಿ ಮನೆಗೆ ಹೋಗಲು ಅವಕಾಶ ನೀಡಿದೆ. ಈ ಹಿಂದೆ ಬಿಹಾರ ಸರಕಾರ ಕೂಡ ಇಂತಹ ನಿರ್ಧಾರ ಕೈಗೊಂಡಿತ್ತು. ಅಲ್ಲಿ ಕೆಲಸಕ್ಕೆ ೧ ಗಂಟೆ ಮೊದಲು ಹಾಜರಾಗಲು ಹೇಳಲಾಗಿದೆ.
Telangana govt permits Muslim employees to leave early during Ramzan https://t.co/OBRzqEErXC pic.twitter.com/05p9zKYqNn
— The Times Of India (@timesofindia) April 1, 2022
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!