ಶ್ರೀಹರಿಕೋಟಾ (ಆಂಧ್ರಪ್ರದೇಶ) – ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾರ್ಚ್ ೨೬ ರಂದು ‘ಎಲ್.ವಿ.ಎಮ್.೩-ಎಮ್೩’ ರಾಕೆಟ್ ಮೂಲಕ ಒಂದೇಸಲ ೩೬ ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಅಭಿಯಾನವನ್ನು ‘ಒನ್ ವೆಬ್ ಇಂಡಿಯಾ-೨’ ಎಂದು ಹೆಸರಿಸಲಾಗಿದೆ. ಅಕ್ಟೋಬರ್ 23, ೨೦೨೨ ರಂದು, ಇಸ್ರೊ ಈ ಕಾರ್ಯಾಚರಣೆಯ ಅಡಿಯಲ್ಲಿ ೩೬ ಉಪಗ್ರಹಗಳನ್ನು ಉಡಾವಣೆ ಮಾಡಿತ್ತು.
#WATCH | Andhra Pradesh: The Indian Space Research Organisation (ISRO) launches India’s largest LVM3 rocket carrying 36 satellites from Sriharikota
(Source: ISRO) pic.twitter.com/jBC5bVvmTy
— ANI (@ANI) March 26, 2023