ದಾಳಿ ಹಿಂದೆ ಖಲಿಸ್ತಾನಿಗಳ ಕೈವಾಡದ ಸಂದೇಹ

ಕ್ಯಾಲಿಫೋರ್ನಿಯಾ (ಅಮೇರಿಕಾ) – ಇಲ್ಲಿನ ಸಾಕ್ರಾಮಂಟೊ ಪ್ರದೇಶದ ಒಂದು ಗುರುದ್ವಾರದ ಎದುರು ನಡೆದ ಗುಂಡಿನ ದಾಳಿಯಲ್ಲಿ ೨ ಜನರು ಗಾಯಗೊಂಡರು. ಗಾಯಗೊಂಡವರ ಆರೋಗ್ಯ ಅತ್ಯಂತ ಚಿಂತಾಜನಕವಾಗಿದೆ. ಈ ಗುಂಡಿನ ದಾಳಿಯಲ್ಲಿ ಖಲಿಸ್ತಾನಿ ಬೆಂಬಲಿಗರ ಕೈವಾಡವಿರುವ ಸಂಶಯ ವ್ಯಕ್ತಪಡಿಸಲಾಗುತ್ತಿದ್ದು, ಸ್ಥಳೀಯ ಪೊಲೀಸರಿಂದ ಈ ಘಟನೆಯ ವಿಚಾರಣೆ ನಡೆಸಲಾಗುತ್ತಿದ್ದು, ಗುಂಡಿನ ದಾಳಿ ನಡೆಸಿದ ೨ ಜನರಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ; ಆದರೆ ಈ ಗುಂಡಿನದಾಳಿಯ ಹಿಂದಿನ ಕಾರಣ ಇದುವರೆಗೂ ಸ್ಪಷ್ಟವಾಗಿಲ್ಲ.
Two people were wounded in a shooting outside a #gurudwara in #California’s Sacramento County on March 26. But the police have said that the incident is not related to a hate crime. The shooting took place around 2:30 pm. at the Gurdwara Sacramento Sikh Society in California. pic.twitter.com/lwx9ep2C2J
— The New Indian Express (@NewIndianXpress) March 27, 2023
ಸಂಪಾದಕೀಯ ನಿಲುವುಭಾರತದಲ್ಲಿ ಅಲ್ಪಸಂಖ್ಯಾತರ ದಮನವಾಗುತ್ತಿದೆಯೆಂದು ಸುಳ್ಳು ಆರೋಪ ಮಾಡುತ್ತಿರುವ ಅಮೇರಿಕಾ ತನ್ನ ದೇಶದ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ ಪರಿಸ್ಥಿತಿ ಮತ್ತು ಅಲ್ಲಿ ಪ್ರತ್ಯೇಕತಾವಾದಿ ಖಲಿಸ್ತಾನವಾದಿಗಳ ಹೆಚ್ಚುತ್ತಿರುವ ಉಪಟಳಗಳ ಬಗ್ಗೆ ಗಮನ ಹರಿಸುವುದೇ ? |
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
15 ವರ್ಷಕ್ಕಿಂತ ಕಡಿಮೆ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಫ್ರಾನ್ಸ್ : France Social Media Ban
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!