
ಜಲಂಧರ (ಪಂಜಾಬ) – ಪಂಜಾಬನ ಮುಖ್ಯಮಂತ್ರಿ ಭಗವಂತ ಮಾನ ಇವರ ಮಗಳು ಸಿರತ ಇವರಿಗೆ ಅಮೆರಿಕದಲ್ಲಿ ಖಲಿಸ್ತಾನಿಗಳಿಂದ ಕರೆ ಮಾಡಿ ಬೆದರಿಕೆ ನೀಡಿದೆ. ಹಾಗೂ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಸೀರತ ಇವರು ಭಗವಂತ ಮಾನ ಇವರ ಮೊದಲ ಪತ್ನಿಯ ಮಗಳಾಗಿದ್ದಾರೆ. ಆಕೆ ತನ್ನ ತಾಯಿ ಮತ್ತು ಸಹೋದರ ದಿಲಶಾನ ಜೊತೆಗೆ ಅಮೇರಿಕಾದಲ್ಲಿ ವಾಸವಾಗಿದ್ದಾಳೆ. ಮಾನ ಇವರ ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದಾರೆ.
In US, pro-Khalistan elements threaten Punjab CM Bhagwant Mann’s daughter https://t.co/1tOyaTWnu3 via @IndianExpress
— Anju Agnihotri (@Anjuagnihotri1) March 30, 2023
ಅಮೆರಿಕಾ ೧೮ ಸಾವಿರ ಭಾರತೀಯ ನಾಗರಿಕರನ್ನು ದೇಶದಿಂದ ಹೊರಹಾಕಲಿದೆ !
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !
ಇರಾನ್ ದಾಳಿ; ಜೋರ್ಡಾನ್ನಲ್ಲಿದ್ದ ಇಬ್ಬರು ಅಮೆರಿಕನ್ ಸೈನಿಕರ ಸಾವು – ಅಮೆರಿಕ ತಿರುಗೇಟು !
ನಟ ಅಮೀರ್ ಖಾನ್ ಅವರ ಮಲ ಸಹೋದರನ ಮೇಲೆ ಮಾಜಿ ಪತ್ನಿಯ ಗಂಭೀರ ಆರೋಪ!
ಉತ್ತರಾಖಂಡ: ೧೦೬ ಜನರಿಂದ ಹಿಂದೂ ಧರ್ಮಕ್ಕೆ ಘರವಾಪಸಿ
ಆಮೀರ್ ಖಾನ್ಗೆ ಜೀವ ಬೆದರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಂದೇಶ : Love Jihad