ಬಂಗಾಲದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದು ಪ್ರತಿದಿನ ಬೆಳಕಿಗೆ ಬರುತ್ತಿದೆ

ಕೊಲಕಾತಾ (ಬಂಗಾಳ) – ಬಂಗಾಲದ ಪೂರ್ವ ವರ್ಧಮಾನ ಜಿಲ್ಲೆಯಲ್ಲಿನ ಆಸನಸೊಲ – ದುರ್ಗಾಪುರ್ ಪ್ರದೇಶದಲ್ಲಿ ಭಾಜಪದ ನಾಯಕ ರಾಜು ಝಾ ಇವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಕೊಲಕಾತಾದಲ್ಲಿ ಕಾರಿನಲ್ಲಿ ಹೋಗುತ್ತಿರುವಾಗ ಝಾ ಇವರು ಅಲ್ಲಿಯ ಮಿಠಾಯಿ ಅಂಗಡಿಯ ಹತ್ತಿರ ನಿಲ್ಲಿಸಿದಾಗ ಕೆಲವು ಜನರು ಅವರ ಕಾರಿನ ಗಾಜುಗಳನ್ನು ಕಬ್ಬಿಣದ ಸಲಾಕೆಯಿಂದ ಪುಡಿ ಮಾಡಿದರು ಮತ್ತು ಅವರ ಮೇಲೆ ಗುಂಡು ಹಾರಿಸಿದರು. ಝಾ ಇವರಿಗೆ ೫ ಗುಂಡು ತಗಲಿರುವುದರಿಂದ ಅವರು ಸ್ಥಳದಲ್ಲಿ ಮೃತಪಟ್ಟರು ಹಾಗೂ ಇನ್ನಿಬ್ಬರು ಗಾಯಗೊಂಡರು. ಆರೋಪಿಗಳು ಪರಾರಿಯಾಗಿದ್ದಾರೆ. ರಾಜು ಝಾ ಇವರು ಕಲ್ಲಿದ್ದಲು ವ್ಯಾಪಾರಿಯಾಗಿದ್ದರು. ಈ ಹಿಂದೆ ಅವರನ್ನು ಕಲ್ಲಿದ್ದಲಿನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿತ್ತು.
#WATCH | Union minister & BJP leader Anurag Thakur reacts on the death of BJP leader Raju Jha who was shot dead by unidentified miscreants in Shaktigarh of Purba Bardhaman in West Bengal last night pic.twitter.com/3iKy5FyLWM
— ANI (@ANI) April 2, 2023
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ