
ಕೋಳಿಕೋಡ್ (ಕೇರಳ) – ಇಲ್ಲಿಯ ಅಲಾಪ್ಪುಝಾ-ಕನ್ನೂರು ಎಕ್ಸಿಟಿವ್ಹ ಎಕ್ಸ್ಪ್ರೆಸ್ನಲ್ಲಾದ ವಿವಾದದ ಹಿನ್ನೆಲೆಯಲ್ಲಿ ಪ್ರಯಾಣಿಕರೊಬ್ಬರು ರೈಲಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಇದರಿಂದ ೩ ಪ್ರಯಾಣಿಕರು ಸಾವನ್ನಪ್ಪಿದ್ದು, ೯ ಪ್ರಯಾಣಿಕರು ಗಾಯಗೊಂಡಿದ್ದಾರೆ. ಏಪ್ರಿಲ್ ೨ ರಂದು ರಾತ್ರಿ ಈ ಘಟನೆ ನಡೆದಿದೆ. ಈ ಘಟನೆಯ ನಂತರ ರೈಲು ಕೋಳಿಕೋಡ್ ನಗರದ ಬಳಿ ಕೊರಾಪುಝಾ ರೈಲ್ವೆ ಸೇತುವೆಗೆ ಬಂದಾಗ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿದರು ಮತ್ತು ಈ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು. ರೈಲಿಗೆ ಬೆಂಕಿ ಹಚ್ಚಿದ ಆರೋಪಿ ನಾಪತ್ತೆಯಾಗಿದ್ದು, ಬೆಂಕಿ ಹಚ್ಚಿದ ಬೋಗಿಯಿಂದ ಒಂದು ಮಹಿಳೆಯೂ ನಾಪತ್ತೆಯಾಗಿದ್ದಾಳೆ. ಪೊಲೀಸರು ಇಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Three people, including a two-year-old girl, were killed and nine others received burn injuries after an unidentified personpoured petrol on fellow passengers and set them afire on a Kannur-bound express train in Kerala
(Reports Ramesh Babu)https://t.co/PJy2s3T3Ab
— Hindustan Times (@htTweets) April 3, 2023
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ