ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಇವರ ಮೇಲೆ ದೂರು ದಾಖಲು !

ರಾಯಬರೇಲಿ (ಉತ್ತರ ಪ್ರದೇಶ) – ಸಮಾಜವಾದಿ ಪ್ಷದ ಮುಖಂಡ ಹಾಗೂ ಮಾಜಿ ಸಚಿವ ಸ್ವಾಮಿ ಪ್ರಸಾದ ಮೌರ್ಯ ಇವರು ಸಭೆಯೊಂದರಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವುದರ ವಿರುದ್ಧ ದೂರು ದಾಖಲಾಗಿದೆ. ಮೌರ್ಯ ಅವರು ‘ಒಟ್ಟಾದರು ಮುಲಾಯಂ ಮತ್ತು ಕಾಂಶಿರಾಮ್, ಗಾಳಿಯಲ್ಲಿ ಹಾರಿತು ಜೈ ಶ್ರೀರಾಮ್’ ಎಂದು ಘೋಷಣೆ ನೀಡಿದ್ದರು. ೩ ದಶಕಗಳ ಹಿಂದೆ ಉತ್ತರ ಪ್ರದೇಶದಲ್ಲಿ ಈ ರೀತಿಯ ಘೋಷಣೆಗಳನ್ನು ನೀಡಲಾಗುತ್ತಿತ್ತು.
Swami Prasad Maurya raises objectionable slogan against Lord Ram: Here Is What He Said – Watch#SwamiPrasadMaurya #SamajwadiParty https://t.co/S7JTRmJMsV
— TIMES NOW (@TimesNow) April 5, 2023
ಸಂಪಾದಕರ ನಿಲುವುಪಾಕಿಸ್ತಾನದಲ್ಲಿ ಅಲ್ಲಾನನ್ನು ಅವಮಾನಿಸಿದರೆ ಗಲ್ಲು ಶಿಕ್ಷೆಯಾಗುತ್ತದೆ. ಹಿಂದೂಗಳ ದೇವರುಗಳಿಗೆ ಸಂಬಂಧಿಸಿದಂತೆ ಭಾರತದಲ್ಲಿ ಈಗ ಇದೇ ರೀತಿಯ ಕಾನೂನನ್ನು ಮಾಡಬೇಕಾಗಿದೆ ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಉತ್ತರ ಪ್ರದೇಶದ ಮಥುರಾದಲ್ಲಿ ‘ಹೃದಯದಲ್ಲಿ ಬಾಬರ್, ಮುಖದಲ್ಲಿ ರಾಮ’ ಎಂಬ ಫಲಕ ಅಳವಡಿಸಿದ್ದಕ್ಕೆ ಸಮಾಜವಾದಿ ಪಕ್ಷದ ನಾಯಕರು ಆಕ್ರೋಶ! : UP Poster Row
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim
‘ಹಿಂದೂ’ ಕುರಿತ ವಿವಾದಾತ್ಮಕ ಹೇಳಿಕೆ; 11 ಮಂದಿಗೆ ಹೈಕೋರ್ಟ್ ಹಿನ್ನಡೆ : Hindu Remark Verdict
ಹನುಮಾನಗಢಿ ದೇವಸ್ಥಾನದ ಮೆಟ್ಟಿಲುಗಳ ಮೇಲೆ ನಮಾಜ್ ಮಾಡುವ ಪಾಪವನ್ನು ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಸರಕಾರಗಳು ಮಾಡಿವೆ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ