
ಮಥುರಾ (ಉತ್ತರಪ್ರದೇಶ) – ಇಲ್ಲಿಯ ನ್ಯಾಯಾಲಯವು ಶ್ರೀಕೃಷ್ಣ ಜನ್ಮಭೂಮಿಯ ಸಂದರ್ಭದಲ್ಲಿ ಈ ಹಿಂದೆ ನೀಡಲಾಗಿದ್ದ ಆದೇಶವನ್ನು ಸ್ಥಗಿತಗೊಳಿಸಿದೆ. ಈ ಹಿಂದೆ ನ್ಯಾಯಾಲಯವು ಸಮೀಕ್ಷೆ ನಡೆಸುವಂತೆ ಆದೇಶವನ್ನು ನೀಡಿತ್ತು. ಅದನ್ನು ಈದಗಾಹ ಪ್ರತಿವಾದಿಗಳು ವಿರೋಧಿಸಿದ್ದರು. ಈಗ ಅದರ ಮೇಲೆ ನ್ಯಾಯಾಲಯವು ಸ್ಥಗಿತಗೊಳಿಸುವಂತೆ ತೀರ್ಪು ನೀಡಿದೆ. ಇದರ ಮೇಲೆ ಎಪ್ರಿಲ್ 11 ರಂದು ಮುಂದಿನ ವಿಚಾರಣೆ ನಡೆಯಲಿದೆ.
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ವಾಯುಪಡೆಯ ಅಧಿಕಾರಿಯ ಪತ್ನಿಯ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 5 ದಿನಗಳ ಪೊಲೀಸ್ ಕಸ್ಟಡಿ!
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
ಪಂಜಾಬ್ ಸಿಎಂ ಭಗವಂತ್ ಮಾನ್ ‘ಗುರು ದ್ರೋಹಿ’ ಎಂದು ಘೋಷಿಸಿದ ಅಕಾಲ ತಖ್ತ್
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ