
ನವ ದೆಹಲಿ – ಸರ್ವೋಚ್ಚ ನ್ಯಾಯಾಲಯವು ಕೇರಳ ಉಚ್ಚ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ `ಮೀಡಿಯಾ ಒನ್’ ವಾರ್ತಾವಾಹಿನಿಯ ಅರ್ಜಿಯನ್ನು ಅಂಗೀಕರಿಸಿದೆ. ಈ ವಾಹಿನಿಗೆ ಮುಂದಿನ 4 ವಾರಗಳೊಳಗೆ ಅನುಮತಿ ಪತ್ರವನ್ನು ನೀಡುವಂತೆ ಆದೇಶಿಸಿದೆ.

ಈ ಸಂದರ್ಭದಲ್ಲಿ ನ್ಯಾಯಾಲಯವು `ಸಮಾಜದ ಹಿತಕ್ಕಾಗಿ ಪ್ರಸಾರ ಮಾಧ್ಯಮಗಳ ಸ್ವಾತಂತ್ರ್ಯ ಮಹತ್ವದ್ದಾಗಿದೆ’, ಎಂದು ತನ್ನ ಅಭಿಪ್ರಾಯವನ್ನು ಮಂಡಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಈ ವಾರ್ತಾವಾಹಿನಿಯ ಅನುಮತಿಯನ್ನು ರದ್ದುಗೊಳಿಸಿರುವ ಆದೇಶವನ್ನು ಉಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ.
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು