ಕ್ರೈಸ್ತರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣ

ಬೆಂಗಳೂರು – ಕ್ರೈಸ್ತರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕರ್ನಾಟಕ ತೋಟಗಾರಿಕಾ ಸಚಿವ ಮುನಿರತ್ನ ವಿರುದ್ಧ ದೂರು ದಾಖಲಾಗಿದೆ. ವಾರ್ತಾವಾಹಿನಿಯೊಂದರ ಜೊತೆ ಮಾತನಾಡುವಾಗ ಮುನಿರತ್ನ ಇವರು ಈ ಹೇಳಿಕೆ ನೀಡಿದ್ದರು. ಬೆಂಗಳೂರಿನ ಚುನಾವಣಾ ಆಯೋಗದ ಅಧಿಕಾರಿಗಳು ಆರ್. ಆರ್. ಪೊಲೀಸ್ ಠಾಣೆಯಲ್ಲಿ ದೂರು ನೀಡಿದಾಗ ಈ ಅಪರಾಧ ದಾಖಲಿಸಲಾಗಿದೆ.
ಕೋಮುದ್ವೇಷದ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡಿದ ಆರೋಪ ದಡಿ ಸಚಿವ ಮುನಿರತ್ನ ಅವರ ವಿರುದ್ಧ ಜಾಲಹಳ್ಳಿ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.#KarnatakaAssemblyElection2023 #Muniratna #Politicshttps://t.co/VqnuPaUhI7
— Prajavani (@prajavani) April 7, 2023
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ