ಮುಷ್ಕರ ನಿರತ ವಕೀಲರಿಗೆ ಅಲಹಾಬಾದ್ ಹೈಕೋರ್ಟ್ ಎಚ್ಚರಿಕೆ

ಪ್ರಯಾಗರಾಜ (ಉತ್ತರಪ್ರದೇಶ) – ಕಾನಪುರದಲ್ಲಿನ ವಕೀಲರು ಮಾರ್ಚ್ ೨೫ ರಿಂದ ಮುಷ್ಕರ ಆರಂಭಿಸಿ ನ್ಯಾಯಾಲಯದ ಕಾರ್ಯಕಲಾಪ ಬಹಿಷ್ಕರಿಸಿದ್ದಾರೆ. ಈ ಬಗ್ಗೆ ಅಲಹಾಬಾದ ಉಚ್ಚ ನ್ಯಾಯಾಲಯವು ನ್ಯಾಯವಾದಿಗಳಿಗೆ ಎಚ್ಚರಿಕೆ ನೀಡುತ್ತಾ, ಅವರು ಕೆಲಸಕ್ಕೆ ಹಿಂತಿರುಗದೇ ಇದ್ದಲ್ಲಿ ಅವರ ಮೇಲೆ ನ್ಯಾಯಾಲಯದ ಅವಮಾನ ಮಾಡಿರುವುದರಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ. ಇಂತಹ ಪ್ರತಿಭಟನೆಗಾಗಿ ನೇತೃತ್ವ ವಹಿಸಿರುವ ಕಾನಪುರ ಬಾರ್ ಅಸೋಸಿಯೇಷನ್ ನ ಕೆಲವು ನ್ಯಾಯವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಕಾನಪುರ ಬಾರ್ ಅಸೋಸಿಯೇಷನ್ ಮತ್ತು ಲಾಯರ್ಸ್ ಅಸೋಸಿಯೇಷನ್ ಕಾನಪುರ ಇವರು ಒಂದು ಜಿಲ್ಲಾ ನ್ಯಾಯಾಧೀಶರು ನ್ಯಾಯವಾದಿಗಳ ಜೊತೆ ಮಾಡಿರುವ ಅವಮಾನಕಾರಕ ವರ್ತನೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದರು.
🚨 Allahabad HC summons lawyer associations over Kanpur court strike pic.twitter.com/GS9zYlhxQp
— MegaNews Updates (@MegaNewsUpdates) April 7, 2023
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.