|

ಚೆನ್ನೈ (ತಮಿಳುನಾಡು) – ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿಗೆ ೨ ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುವೆ’ ಎಂದು ತಮೀಳುನಾಡಿನ ಡಿಂಡುಗಲ್ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷ ಮಣಿಕಂದನ್ ಇವರು ಬೆದರಿಕೆ ಹಾಕಿದ್ದಾರೆ, ಈ ಪ್ರಕರಣದಲ್ಲಿ ಮಣಿಕಂದನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
(ಸೌಜನ್ಯ – TIMES NOW)
ಸೂರತ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಚ್. ವರ್ಮಾ ಇವರು ರಾಹುಲ್ ಗಾಂದಿಗೆ ಮೋದಿ ಉಪನಾಮಕ್ಕೆ ಮಾನಹಾನಿ ಮಾಡಿದ ಪ್ರಕರಣದಲ್ಲಿ ೨ ವರ್ಷ ಜೈಲು ಶಿಕ್ಷೆ ವಿಧಿಸಿದ್ದು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ.
‘ಅಧಿಕಾರಕ್ಕೆ ಬಂದ ತಕ್ಷಣ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕಟ್ ಮಾಡಿಬಿಡುವೆ’ ಎಂದು ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ! #RahulGandhi #Congress #Tongue #SuratJudge #TamilNaduCongress https://t.co/jJDyIJKPxJ
— TV9 Kannada (@tv9kannada) April 8, 2023
ಸಂಪಾದಕೀಯ ನಿಲುವುಇಂತಹ ಪದಾಧಿಕಾರಿಗಳನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ಕಾನೂನು ಸುವ್ಯವಸ್ಥೆ ನೀಡಲು ಸಾಧ್ಯವೇ ? |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !