ಆಕ್ರೋಶಗೊಂಡ ನಾಗರಿಕರಿಂದ ಪ್ರತಿಭಟನೆ

ಕನ್ಯಾಕುಮಾರಿ (ತಮಿಳುನಾಡು) – ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಯನ್ನು ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದಾರೆ. ಏಪ್ರಿಲ್ ೯ ರ ರಾತ್ರಿ ಈ ವಿಧ್ವಂಸಕ ಕೃತ್ಯವನ್ನು ನಡೆಸಲಾಯಿತು. ನಂತರ ಆಕ್ರೋಶಗೊಂಡ ನಾಗರಿಕರು ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಕನ್ಯಾಕುಮಾರಿಯಲ್ಲಿನ ಪೊಲೀಸ್ ಅಧೀಕ್ಷಕ ಹರಿ ಕೃಷ್ಣ ಪ್ರಸಾದ ಇವರು, ಪುತ್ತಳಿಯನ್ನು ಧ್ವಂಸ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದು ನಮಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. ಪುತ್ತಳಿಗೆ ಸ್ವಲ್ಪ ಹಾನಿಯಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಒಂದು ತಂಡ ರಚಿಸಿದ್ದೇವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಜಾಗೃತರಾಗುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
Tamil Nadu: Chhatrapati Shivaji Maharaj’s statue vandalised by miscreants in Kanyakumari #chhatrapati #shivajimaharaj #Kanyakumari #TamilNadu https://t.co/Qrjigm4C4q
— Organiser Weekly (@eOrganiser) April 10, 2023
ಸಂಪಾದಕೀಯ ನಿಲುವುಇಂತಹ ಘಟನೆಗಳು ಪೊಲೀಸರಿಗೆ ನಾಚಿಕೆಗೇಡಿನ ಸಂಗತಿ ! |
ಪಾಕಿಸ್ತಾನ ಆಕ್ರಮಿತ ಕಾಶ್ಮೀರ: ಪ್ರತಿಭಟನಾಕಾರರ ಮೇಲೆ ಪಾಕ್ ಸೈನಿಕರಿಂದ ಗುಂಡಿನ ದಾಳಿ : ೧೨ ಸಾವು, ೩೮ ಜನರಿಗೆ ಗಾಯ : POK Protest
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಕಲಬುರಗಿಯಲ್ಲಿ ಜೈಲಿನ ಗೋಡೆ ಜಿಗಿದು ೩ ಕೈದಿಗಳು ಪರಾರಿ!
ಚಿಕ್ಕಬಳ್ಳಾಪುರದಿಂದ ಇಬ್ಬರು ಪಾಕಿಸ್ತಾನಿ ನುಸುಳುಕೋರರ ಬಂಧನ