|

ಪ್ರಯಾಗರಾಜ್ (ಉತ್ತರ ಪ್ರದೇಶ) – ಕುಖ್ಯಾತ ಗೂಂಡಾ ಅತೀಕ್ ಅಹ್ಮದ್ ಮತ್ತು ಆತನ ಗೂಂಡಾ ಸಹೋದರ ಅಶ್ರಫ್ ಅಹ್ಮದ್ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಇಬ್ಬರನ್ನೂ ಇಲ್ಲಿನ ಕೊಲ್ವಿನ್ ಆಸ್ಪತ್ರೆಗೆ ಕರೆತರಲಾಗಿತ್ತು. ಆಗ ಸುದ್ದಿಗಾರರೊಂದಿಗೆ ಅತೀಕ್ ಮತ್ತು ಅಶ್ರಫ್ ಮಾತನಾಡುತ್ತಿದ್ದರು.
(ಸೌಜನ್ಯ : Zee Kannada News)
ಅದೇ ವೇಳೆ ಅಲ್ಲಿಗೆ ಪತ್ರಕರ್ತರಾಗಿ ಬಂದ 3 ಮಂದಿ ದಾಳಿಕೋರರು ಹಿಂದಿನಿಂದ ಬಂದು ಇಬ್ಬರ ತಲೆಗೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿ ನಡೆಸಿದ ಬಳಿಕ ಮೂವರು ಪೊಲೀಸರ ಮುಂದೆ ಶರಣಾಗಿದ್ದು, ಅವರನ್ನು ಬಂಧಿಸಲಾಗಿದೆ.
अतीक अहमद और अशरफ की गोली मारकर हत्या#AtiqueAhmed #UPPolice #Prayagraj | #ATLivestream https://t.co/yuXSlTe6Ct
— AajTak (@aajtak) April 16, 2023
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!