
ವಾಷಿಂಗ್ಟನ್ (ಅಮೇರಿಕಾ) – ಯಾವುದೇ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಸಾಧ್ಯವಿಲ್ಲ ಅಷ್ಟು ಉತ್ತಮ ಸಂಬಂಧವು ಭಾರತ ಮತ್ತು ಅಮೇರಿಕಾ ನಡುವೆ ಇದೆ, ಎಂದು ‘ಯು.ಎಸ್. ನ್ಯಾಶನಲ್ ಸೆಕ್ಯುರಿಟಿ ಕೌಂನ್ಸಿಲ್’ನ ‘ಇಂಡೋ-ಪೆಸಿಫಿಕ್ ಕೊರ್ಡಿನೇಟರ್’ ಆಗಿರುವ ಕರ್ಟ್ ಕ್ಯಾಂಪ್ಬೆಲ್ ಇವರು ಹೇಳಿದರು. ಇಲ್ಲಿನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.
There is no stronger people-to-people ties between any country than what the US enjoys with India, a top White House official said https://t.co/J42M0a3rBu
— EastMojo (@EastMojo) April 17, 2023
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು