೪ ಸೈನಿಕರು ಹತ್ಯೆಗೀಡಾಗಿದ್ದರು !

ಭಟಿಂಡಾ (ಪಂಜಾಬ್) – ಇಲ್ಲಿನ ಸೇನಾ ನೆಲೆಯಲ್ಲಿ ಏಪ್ರಿಲ್ ೧೨ ರಂದು ನಡೆದ ಗುಂಡಿನ ದಾಳಿಯಲ್ಲಿ ೪ ಯೋಧರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಮೋಹನ್ ದೇಸಾಯಿ ಎಂಬ ಯೋಧನನ್ನು ಪೊಲೀಸರು ಬಂಧಿಸಿದ್ದಾರೆ. ಮೋಹನ ದೇಸಾಯಿಯೇ ತನ್ನ ಸಹ ಸೈನಿಕರನ್ನು ಗುಂಡಿಕ್ಕಿ ಕೊಂದಿದ್ದ; ಆದರೆ ಆತ ಘಟನೆಯ ಬಗ್ಗೆ ಪೊಲೀಸರನ್ನು ದಾರಿ ತಪ್ಪಿಸಿದ್ದ ಮತ್ತು ಆತನೇ ಮುಖ್ಯ ಸಾಕ್ಷಿಯಾಗಿದ್ದ. ಪೊಲೀಸ್ ತನಿಖೆಯಿಂದ ಈತನೇ ಸೈನಿಕರನ್ನು ಕೊಂದದ್ದು ಬೆಳಕಿಗರ ಬಂದಿದೆ. ಕೊಲೆಗೆ ವೈಯಕ್ತಿಕ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಭಟಿಂಡಾ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಈ ನಾಲ್ವರು ಸೈನಿಕರು ಅವನನ್ನು ಅವಮಾನ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು ಅದಕ್ಕೆ ಆತ ಸಿಟ್ಟಿಗೆದ್ದು ವೈಯಕ್ತಿಕ ದ್ವೇಷದಿಂದ ಈ ಕೊಲೆ ಮಾಡಿದೆಂದು ದೇಸಾಯಿ ವಿಚಾರಣೆಯ ಸಮಯದಲ್ಲಿ ಹೇಳಿದ್ದಾರೆ.
Punjab Police arrested one Army jawan, identified as Mohan Desai, in connection with the Bathinda military station firing incident in which 4 jawans were killed.https://t.co/qrd8hq1csD
— IndiaToday (@IndiaToday) April 17, 2023
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation