ಪಂಜಾಬದಲ್ಲಿ ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ !

ಅಮೃತಸರ (ಪಂಜಾಬ) – ಓರ್ವ ದುಷ್ಕರ್ಮಿ ದಾಳಿಕೋರನು ಭಾಜಪದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿಭಾಗದ ಮಹಾಸಚಿವ ಬಲವಿಂದರ ಗಿಲ ಇವರ ಅವರ ಮನೆಯ ಹೊರಗೆ ಅವರ ಮೇಲೆ ಗುಂಡಿನ ದಾಳಿ ಮಾಡಿದರು. ಈ ಸಮಯದಲ್ಲಿ ಗಿಲ ಇವರ ದವಡೆಗೆ ಗುಂಡು ತಾಗಿದ್ದು ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ಗುಂಡಿನ ದಾಳಿ ನಡೆಸಿದವನು ಘಟನಾಸ್ಥಳದಿಂದ ತಕ್ಷಣ ಪರಾರಿಯಾಗಿದ್ದಾನೆ. ಅವನ ಜೊತೆಗೆ ಇನ್ನೊಬ್ಬ ವ್ಯಕ್ತಿ ಕೂಡ ಇದ್ದನು. ಈ ಘಟನೆ ಅಮೃತಸರದಿಂದ ೨೫ ಕಿಲೋಮೀಟರ್ ದೂರ ಇರುವ ಜಂಡಿಯಾಲ ಗುರು ಇಲ್ಲಿ ನಡೆದಿದೆ.
Punjab: ‘पापा को बुलाओ…’ उसके बाद हमलावरों ने भाजपा नेता को मार दी गोली
https://t.co/79ArwzYC6O— Jansatta (@Jansatta) April 17, 2023
ಪೊಲೀಸ ಅಧಿಕಾರಿ ಜುಗರಾಜ ಸಿಂಹ ಇವರು, ಈ ಘಟನೆಯ ತನಿಖೆ ನಡೆಸುವುದಕ್ಕಾಗಿ ಪೊಲೀಸರ ಅನೇಕ ತಂಡಗಳನ್ನು ಸಿದ್ಧಗೊಳಿಸಿದ್ದು ಅವರಿಗೆ ಘಟನಾ ಸ್ಥಳದಲ್ಲಿ ವಿವಿಧ ಸಾಕ್ಷಿಗಳು ದೊರೆತಿವೆ ಎಂದು ಹೇಳಿದರು.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ