
ಕರ್ನಾಲ್ (ಹರಿಯಾಣ) – ಇಲ್ಲಿಯ ‘ಶಿವ ಶಕ್ತಿ ರೈಸ್ ಮಿಲ್’ ಕಟ್ಟಡ ಕುಸಿದು 20 ರಿಂದ 25 ಕಾರ್ಮಿಕರು ಅಡಿಯಲ್ಲಿ ಸಿಲುಕಿದ್ದಾರೆ. ಇಲ್ಲಿಯವರೆಗೆ 4 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಟ್ಟಡ ಕುಸಿದಿರುವ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ ಪೊಲೀಸರು, ಆಡಳಿತ ಮಂಡಳಿ ಮತ್ತು ರಕ್ಷಣಾ ತಂಡವು ಸ್ಥಳದಲ್ಲಿ ಪರಿಹಾರ ಕಾರ್ಯ ಆರಂಭಿಸಿದೆ.
Four people have been killed and 18 were injured after a 3-storey rice mill building collapsed in #Haryana‘s #Karnal, police said.https://t.co/WNtezom7X2
— Hindustan Times (@htTweets) April 18, 2023
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!