
ವಾರಣಾಸಿ (ಉತ್ತರ ಪ್ರದೇಶ) – ಇಲ್ಲಿಯ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಡಾ. ಅಜಯ್ ಕೃಷ್ಣ ವಿಶ್ವೇಶ್ ಇವರು ಜ್ಞಾನವಾಪಿ ಮತ್ತು ಶೃಂಗಾರ್ ಗೌರಿ ಪ್ರಕರಣದ 7 ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸುವಂತೆ ಆದೇಶಿಸಿದ್ದಾರೆ. ಶೃಂಗಾರ್ ಗೌರಿ ಪ್ರಕರಣದ ಫಿರ್ಯಾದಿದಾರರಾದ ಲಕ್ಷ್ಮೀದೇವಿ, ಸೀತಾ ಸಾಹು, ಮಂಜು ವ್ಯಾಸ್ ಮತ್ತು ರೇಖಾ ಪಾಠಕ್ ಅವರು ಅರ್ಜಿ ಸಲ್ಲಿಸಿ ಬೇಡಿಕೆಯನ್ನು ಸಲ್ಲಿಸಿದ್ದರು.
BREAKING: Varanasi Court Allows Plea For Transfer Of 7 Pending Suits Concerning Gyanvapi Dispute To The Court Of District Judge @ISparshUpadhyay #GyanvapiDispute #GyanvapiCase https://t.co/Nhvt02zJVb
— Live Law (@LiveLawIndia) April 17, 2023
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ
ಅಶ್ಲೀಲತೆ ಹರಡುವ ‘ಸ್ಟ್ಯಾಂಡ್-ಅಪ್ ಕಾಮಿಡಿ’ ಕಾರ್ಯಕ್ರಮಗಳಿಗೆ ಸೆನ್ಸಾರ್ ಮಂಡಳಿಯ ಪೂರ್ವಾನ್ಮತಿ ಕಡ್ಡಾಯಗೊಳಿಸಿ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’
ಚಿಕ್ಕ ಮಕ್ಕಳಿಗೆ ಗೋಮಾಂಸ ತಿನ್ನಲು ಸಲಹೆ ನೀಡುವವರ ವಿರುದ್ಧ ಮೊಕದ್ದಮೆ ದಾಖಲಿಸಿ ! – ವಿಶ್ವ ಹಿಂದೂ ಪರಿಷತ್