
ಧಾರವಾಡ – ಕೊಟುರು ಗ್ರಾಮದ ಭಾಜಪದ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ್ ಅವರನ್ನು ಹಂತಕರು ಬರ್ಬರವಾಗಿ ಕೊಲೆ ಪರಾರಿಯಾಗಿದ್ದಾರೆ. ಈ ಕೊಲೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
With deep anguish, we share the news of the murder of BJYM Dharwad Unit Executive Member & Kottur Gram Panchayat VP, Sri Praveen Kammar.
He was brutally murdered by suspected political rivals late last night.
BJYM demands immediate arrest of the killers & pray for his Sadgati. pic.twitter.com/eI6SW1nKEh
— Tejasvi Surya (@Tejasvi_Surya) April 19, 2023
ಸಂಪಾದಕೀಯ ನಿಲುವುಕರ್ನಾಟಕದಲ್ಲಿ ಭಾಜಪ ಸರಕಾರವಿದ್ದರೂ ತಮ್ಮ ಸ್ವಂತ ಪದಾಧಿಕಾರಿಗಳ ಕೊಲೆಯಾಗುವುದು ಇದು ಹಿಂದೂಗಳು ನಿರೀಕ್ಷಿಸಿರಲಿಲ್ಲ ! ಹಂತಕರನ್ನು ಪೊಲೀಸರು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಲು ಸರಕಾರವು ಪ್ರಯತ್ನಿಸುವುದು ಅವಶ್ಯಕವಾಗಿದೆ ! |
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ
ಈಗ ಶತ್ರುಗಳ ಕ್ಷಿಪಣಿಗಳು ಗಾಳಿಯಲ್ಲೇ ನಾಶ !
ಹಾಸ್ಯನಟ ಪ್ರಣೀತ್ ಮೋರೆ ಕ್ಷಮೆಯಾಚನೆ; ಸೆಜಲ್ ಪವಾರ್ಗೆ 15 ದಿನಗಳ ಕಡ್ಡಾಯ ರಜೆ!
ಹೊಸ ಸ್ನಾನ ಘಟ್ಟಗಳ ಕಾಮಗಾರಿಗಳನ್ನು ಜನವರಿ 2027 ರೊಳಗೆ ಪೂರ್ಣಗೊಳಿಸುವಂತೆ ಆದೇಶ