
ಪರಶುರಾಮ ಜಯಂತಿ ಹಾಗೂ ಅಕ್ಷಯ ತನದಿಗೆ ನಿಮಿತ್ತ ಪ್ರಧಾನಿ ಮೋದಿಯವರು ಶುಭ ಕೋರಿ ಟ್ವೀಟ್ ಮಾಡಿದ್ದಾರೆ, `ನಿಮ್ಮೆಲ್ಲರಿಗೂ ಪರಶುರಾಮ ಜಯಂತಿಯ ಶುಭಾಶಯಗಳು. ಅವರ ಅನುಗ್ರಹದಿಂದ ಪ್ರತಿಯೊಬ್ಬರ ಜೀವನವು ಧೈರ್ಯ, ವಿದ್ಯೆ ಮತ್ತು ವಿವೇಚನೆಯಿಂದ ತುಂಬಿರಲಿ ಎಂದು ನಾನು ಬಯಸುತ್ತೇನೆ.
आप सभी को भगवान परशुराम जयंती की हार्दिक शुभकामनाएं। मेरी कामना है कि उनकी कृपा से हर किसी का जीवन साहस, विद्या और विवेक से परिपूर्ण हो।
— Narendra Modi (@narendramodi) April 22, 2023
ಅಕ್ಷಯ ತೃತೀಯ ಹಬ್ಬದ ಶುಭಾಶಯಗಳು. ದಾನ-ಪುಣ್ಯ ಮತ್ತು ಶುಭ ಕಾರ್ಯಗಳನ್ನು ಪ್ರಾರಂಭಿಸುವ ಸಂಪ್ರದಾಯದೊಂದಿಗೆ ಸಂಬಂಧಿಸಿದ ಈ ಮಂಗಳಕರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸುಖ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಬಯಸುತ್ತೇನೆ.
अक्षय तृतीया की बहुत-बहुत बधाई। मेरी कामना है कि दान-पुण्य और मांगलिक कार्य के शुभारंभ की परंपरा से जुड़ा यह पावन पर्व हर किसी के जीवन में सुख, समृद्धि और उत्तम स्वास्थ्य लेकर आए।
— Narendra Modi (@narendramodi) April 22, 2023
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!