
ಪಂಜಾಬ್ – ಮಾರ್ಚ್ 18 ರಿಂದ ಪರಾರಿಯಾಗಿದ್ದ ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಅಮೃತಪಾಲ್ ಸಿಂಗ್ ನನ್ನು ಪಂಜಾಬ್ ಪೊಲೀಸರು ಮೋಗಾ ಜಿಲ್ಲೆಯಿಂದ ಬಂಧಿಸಿದ್ದಾರೆ: ಮೂಲಗಳ ಪ್ರಕಾರ ಅಮೃತಪಾಲ್ ಸಿಂಗ್ ನನ್ನು ಪಂಜಾಬ್ ಪೊಲೀಸರು ಅಸ್ಸಾಂನ ದಿಬ್ರುಗಢಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ ಎಂದು ಎ.ಎನ್.ಐ. ವರದಿ ಮಾಡಿದೆ.
#AmritpalSingh arrested in Moga, Punjab.
Further details will be shared by #PunjabPolice
Urge citizens to maintain peace and harmony, Don’t share any fake news, always verify and share.
— Punjab Police India (@PunjabPoliceInd) April 23, 2023
(ಸೌಜನ್ಯ : The Indian Express)
ನಾಗರಿಕರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಬೇಕು. ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೊಡಬಾರದು ಯಾವಾಗಲೂ ಮಾಹಿತಿ ಖಚಿತ ಪಡಿಸಿಕೊಂಡೇ ಹಂಚಿಕೊಳ್ಳಿ, ಎಂದು ಪಂಜಾಬ್ ಪೊಲೀಸರು ಟ್ವೀಟ್ ಮಾಡಿ ಕರೆ ಕೊಟ್ಟಿದ್ದಾರೆ.
ಸಿಖ್ ಮೂಲಭೂತವಾದಿ, ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಬಂಧನ | #Punjab #AmritpalSingh #Khalistan
https://t.co/xZ7xfZmStz via @prajavani
— Prajavani (@prajavani) April 23, 2023
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath