
ಕೋಲಾರ (ಕರ್ನಾಟಕ) – ಕರ್ನಾಟಕದ ಮಾಜಿ ಸಭಾಪತಿ ಮತ್ತು ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಮಸೀದಿಗೆ ಭೇಟಿ ನೀಡಿದರು. ಅಲ್ಲಿ ಒಬ್ಬ ಮುಸ್ಲಿಂ ನಾಯಕ ಅವರ ಮುಂದೆ ಬಂದರು. ಅವರು ಪಾರ್ಶ್ವವಾಯು ಪೀಡಿತರಾಗಿದ್ದನ್ನು ಕಂಡು ರಮೇಶ್ ಕುಮಾರ್ ಅಳಲು ಆರಂಭಿಸಿದರು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಮೇಶ್ ಕುಮಾರ್ ಅವರ ಮೇಲೆ ಟೀಕೆ ವ್ಯಕ್ತವಾಗುತ್ತಿದೆ. ಕೆಲವರು ಇದನ್ನು ‘ಮೊಸಳೆ ಕಣ್ಣೀರು’ ಎಂದು ಕರೆದಿದ್ದಾರೆ.
(ಸೌಜನ್ಯ : Zee Kannada News)
ಸಂಪಾದಕೀಯ ನಿಲುವುಕಾಂಗ್ರೆಸ್ ಮತ್ತು ಮುಸಲ್ಮಾನರ ಪ್ರೀತಿ ಹೊಸದೇನಲ್ಲ. ಹಾಗಾಗಿ ಕಾಂಗ್ರೆಸ್ ಅವರಿಗಾಗಿ ಕಣ್ಣೀರು ಹಾಕುತ್ತದೆ, ಆದರೆ ಹಿಂದೂಗಳು ಕಣ್ಣೀರು ಹಾಕುತ್ತಲೇ ಇರುತ್ತಾರೆ ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !