
ಸಿಲ್ವಾಸಾ (ದಾದರಾ, ನಗರ ಹವೇಲಿ) – ಮಾಂಸ ಮಾರಾಟ ಮಾಡುವ ಅಂಗಡಿಕಾರ ಮಹಮ್ಮದ್ ಸೈಫ್ ಕುರೇಶಿಯು ಭಾರತದ ರಾಷ್ಟ್ರಧ್ವಜವನ್ನು ಮಾಂಸ ಸ್ವಚ್ಛಗೊಳಿಸಲು ಉಪಯೋಗಿಸುತ್ತಿರುವ ಒಂದು ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ಬಳಿಕ ಪೊಲೀಸರು ಅವನನ್ನು ಬಂಧಿಸಿದ್ದಾರೆ. ಈ ಘಟನೆ ಬಾವಿಸಾ ಫಲಿಯಾ ಪ್ರದೇಶದಲ್ಲಿ ನಡೆದಿದೆ.
Police nab one for cleaning chicken with national flag in viral videohttps://t.co/uVjgbPDatN pic.twitter.com/xRdP4C4pnt
— DeshGujarat (@DeshGujarat) April 22, 2023
| ಈ ಮೇಲಿನ ಚಿತ್ರ ಪ್ರಕಟಿಸುದರ ಉದ್ದೇಶ ಯಾರ ರಾಷ್ಟ್ರೀಯ ಭಾವನೆಗಳಿಗೆ ನೋವನ್ನು ತರುವುದಾಗಿರದೇ ನಿಜ ಸ್ಥಿತಿ ತಿಳಿಸುವುದಾಗಿದೆ |
ಸಂಪಾದಕರ ನಿಲುವುಭಾರತದ ಜಾತ್ಯತೀತವಾದಿಗಳು ಮತ್ತು ಪ್ರಗತಿ(ಅಧೋ)ಪರರು ಈ ವಿಷಯದಲ್ಲಿ ಮೌನ ವಹಿಸಿದ್ದಾರೆ. ಇದನ್ನು ಗಮನಿಸಬೇಕು ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed