
ನಾಲಂದಾ (ಬಿಹಾರ) – ಇಲ್ಲಿ ಎಪ್ರಿಲ್ 22 ರಂದು ನಡೆದ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಪೊಲೀಸರು ಮಹಮ್ಮದ ಆದಿಲ್ ನನ್ನು ಬಂಧಿಸಿದ್ದಾರೆ. ಸ್ಥಳೀಯ ಜನರು ಅವನನ್ನು `ಖನ್ನಾ’ ಎಂದು ಗುರುತಿಸುತ್ತಾರೆ. ಈ ಸ್ಫೋಟದಲ್ಲಿ ಆದಿಲ್ ಮತ್ತು ಮಹಮ್ಮದ ಜಾನ ಇವರಿಬ್ಬರು ಗಾಯಗೊಂಡಿದ್ದಾರೆ. ಇವರಲ್ಲಿ ಜಾನ್ ಪರಾರಿಯಾಗಿದ್ದು, ಆದಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸ್ಫೋಟವನ್ನು ಮಹಮ್ಮದ ಜಾನ್ ಮಾಡಿದ್ದಾನೆಂದು ಆದಿಲ್ ಆರೋಪಿಸಿದ್ದಾನೆ. ಬಿಹಾರದ ಪೊಲೀಸರು ಈ ಸ್ಫೋಟದ ಹೆಚ್ಚಿನ ವಿಚಾರಣೆಯನ್ನು ಮುಂದುವರಿಸಿದ್ದಾರೆ.
बिहार शरीफ धमाका मामले में 6 नामजद, पुलिस को दूसरा जख्मी भी मिला, एक शख्स गिरफ्तार#Nalanda #BombBlastCase #Biharhttps://t.co/lhlPkQEF38
— ABP BIHAR (@abpbihar) April 24, 2023
ಸಂಪಾದಕರ ನಿಲುವುದೇಶದಲ್ಲಿ ಬಾಂಬ್ ಸ್ಫೋಟಿಸಲು ಯಾರು ಪ್ರಯತ್ನಿಸುತ್ತಾರೆ ಎನ್ನುವುದು ಇದರಿಂದ ಗಮನಕ್ಕೆ ಬರುತ್ತದೆ ! |
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!