|

ಪಾಟಲಿಪುತ್ರ (ಬಿಹಾರ) – ಇಲ್ಲಿಯ ಮದ್ಯ ಮಾಫಿಯಾದಿಂದ ಪೊಲೀಸರ ವಾಹನಗಳ ಮೇಲೆ ದಾಳಿ ನಡೆಸಿ ಅವರ ವಶದಲ್ಲಿರುವ ಮಧ್ಯ ಕಳ್ಳ ಸಾಗಾಣಿಕೆ ಮಾಡುವವರ ಬಿಡುಗಡೆ ಮಾಡಿದ್ದಾರೆ. ಪೊಲೀಸರು ಈ ಸಮಯದಲ್ಲಿ ಅವರನ್ನು ತಡೆಯುವ ಪ್ರಯತ್ನ ಮಾಡಿದಾಗ ಮಾಫಿಯಾದವರು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿ ಅವರ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಈ ಘಟನೆಯಲ್ಲಿ ೩ ಪೊಲೀಸರು ಗಾಯಗೊಂಡಿದ್ದಾರೆ. ಇದರ ನಂತರ ಪೊಲೀಸರು ಒಂದು ಗ್ರಾಮದಲ್ಲಿ ದಾಳಿ ನಡೆಸಿ ೬ ಜನರನ್ನು ವಶಪಡೆದಿದ್ದಾರೆ. ಇದರಲ್ಲಿ ೨ ಮಹಿಳೆಯರ ಸಮಾವೇಶವಿದೆ.
बिहार में माफियाओं का आतंक, आम लोगों की छोड़िए अब पुलिसकर्मी भी नहीं हैं सुरक्षित। बिहटा में खनन विभाग की टीम पर जानलेवा हमले के बाद अब शराब माफियाओं ने किया पुलिस पर हमला। वीडियो में जानिए क्या है पूरा मामला।#BiharPolice #LiquorBan #Patna pic.twitter.com/DnWdPWAJbD
— Bihar Tak (@BiharTakChannel) April 24, 2023
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ