
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಪರಿಚಿತ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಬಂದಿದೆ. ಈ ಪ್ರಕರಣವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉತ್ತರ ಪ್ರದೇಶದಲ್ಲಿ, ತುರ್ತು ಇಲಾಖೆಯು ಸಹಾಯಕ್ಕಾಗಿ ೧೧೨ ದೂರವಾಣಿ ಸಂಖ್ಯೆಯನ್ನು ನೀಡಿದೆ. ಅದೇ ದೂರವಾಣಿ ಸಂಖ್ಯೆಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ವಾರದ ಹಿಂದೆ ಯೋಗಿ ಆದಿತ್ಯನಾಥ್ ಅವರಿಗೆ ಫೇಸ್ ಬುಕ್ ಮೂಲಕ ಜೀವ ಬೆದರಿಕೆ ಹಾಕಲಾಗಿತ್ತು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
UP के सीएम Yogi Adityanath को मिली जान से मारने की धमकी, पुलिस ने केस दर्ज किया#YogiAdityanath #UttarPradesh #UPPolice https://t.co/IiWgXBgi9F
— रिपब्लिक भारत (@Republic_Bharat) April 25, 2023
ಸಂಪಾದಕೀಯ ನಿಲುವುಕಾಂಗ್ರೆಸ್, ಕಮ್ಯುನಿಸ್ಟ್, ತೃಣಮೂಲ ಕಾಂಗ್ರೆಸ್ ಮತ್ತು ಇತರ ಕಪಟ ಜಾತ್ಯತೀತ ಪಕ್ಷಗಳ ಮುಖ್ಯಮಂತ್ರಿಗಳಿಗೆ ಅಂತಹ ಬೆದರಿಕೆಗಳು ಎಂದಿಗೂ ಬರುವುದಿಲ್ಲ ಎಂಬುದನ್ನು ಗಮನಿಸಿ ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !