೨ ದಿನಗಳ ರಾಷ್ಟ್ರೀಯ ಶೋಕಾಚರಣೆ

ಚಂಡಿಗಡ – ಶಿರೋಮಣಿ ಅಕಾಲಿ ದಳದ ನಾಯಕ ಮತ್ತು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್‌ರವರ ದೀರ್ಘಕಾಲದ ಅನಾರೋಗ್ಯದಿಂದ ಏಪ್ರಿಲ್ ೨೫ ರಂದು ಸಂಜೆ ನಿಧನರಾದರು. ಅವರಿಗೆ ೯೫ ವರ್ಷ ವಯಸ್ಸಾಗಿತ್ತು. ಅವರು ಮೊಹಾಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನದಿಂದಾಗಿ ಕೇಂದ್ರ ಸರಕಾರವು ೨ ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಚಂಡಿಗಡಕ್ಕೆ ಭೇಟಿ ನೀಡಿ ಬಾದಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಏಪ್ರಿಲ್ ೨೭ ರಂದು ಮಧ್ಯಾಹ್ನ ಒಂದು ಗಂಟೆಗೆ ಬಾದಲ್ ಗ್ರಾಮದಲ್ಲಿ ಅವರ ಪಾರ್ಥಿವ ಶರೀರಕ್ಕೆ ಅಂತ್ಯಕ್ರಿಯೆ ನಡೆಯಲಿದೆ.
Former Punjab CM Parkash Singh Badal Passes Away at 95; Congress, BJP Leaders Remember The ‘Stalwart’.https://t.co/ynMLl3exTg
— TIMES NOW (@TimesNow) April 25, 2023
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!