
ಬೆಂಗಳೂರು – ಏಪ್ರಿಲ್ ೧೭, ೨೦೧೩ ರಂದು ಇಲ್ಲಿಯ ಭಾಜಪದ ಕಚೇರಿಯ ಹೊರಗೆ ನಡೆದಿದ್ದ ಬಾಂಬ್ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಡ್ಯಾನಿಯಲ್ ಪ್ರಕಾಶ ಮತ್ತು ಸಯ್ಯದ್ ಅಲಿ ಇವರಿಬ್ಬರಿಗೂ ೭ ವರ್ಷದ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಇದರ ಜೊತೆಗೆ ಅವರಿಗೆ ೫೦ ಸಾವಿರ ರೂಪಾಯಿ ದಂಡ ಕೂಡ ವಿಧಿಸಿದೆ. ಡ್ಯಾನಿಯಲ್ ಇವನು ತಮಿಳುನಾಡಿನ ತಿರುನೆಲವೆಲ್ಲಿಯ ನಿವಾಸಿಯಾಗಿದ್ದಾನೆ. ಈ ಬಾಂಬ್ ಸ್ಫೋಟದಲ್ಲಿ ೧೨ ಪೊಲೀಸರು ಮತ್ತು ೬ ನಾಗರಿಕರು ಗಾಯಗೊಂಡಿದ್ದರು ಹಾಗೂ ಕೆಲವು ವಾಹನಗಳಿಗೆ ಕೂಡ ಹಾನಿ ಉಂಟಾಗಿತ್ತು.
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ
ಈಗ ಶತ್ರುಗಳ ಕ್ಷಿಪಣಿಗಳು ಗಾಳಿಯಲ್ಲೇ ನಾಶ !
ಹಾಸ್ಯನಟ ಪ್ರಣೀತ್ ಮೋರೆ ಕ್ಷಮೆಯಾಚನೆ; ಸೆಜಲ್ ಪವಾರ್ಗೆ 15 ದಿನಗಳ ಕಡ್ಡಾಯ ರಜೆ!
ಹೊಸ ಸ್ನಾನ ಘಟ್ಟಗಳ ಕಾಮಗಾರಿಗಳನ್ನು ಜನವರಿ 2027 ರೊಳಗೆ ಪೂರ್ಣಗೊಳಿಸುವಂತೆ ಆದೇಶ